ದೇಶಸಂವಿಧಾನ ವಿಧಿ 370 ಮರು ಸ್ಥಾಪನೆ ಬಗ್ಗೆ ಸುಪ್ರೀಂ ಕೋರ್ಟ್ ಏನು ಹೇಳುತ್ತದೆ ಎಂದು ಈಗಲೇ ಗ್ರಹಿಸಬೇಡಿ: ಒಮರ್ ಅಬ್ದುಲ್ಲಾ
ಸಂವಿಧಾನ ವಿಧಿ 370ನ್ನು ಪುನರ್ ಸ್ಥಾಪಿಸುವುದಿಲ್ಲ ಎಂದು ಹೇಳಿರುವ ಕೇಂದ್ರ ಸಚಿವ ರವಿ ಶಂಕರ್ ಪ್ರಸಾದ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ನ್ಯಾಷನಲ್ ಕಾನ್ಫರೆನ್ಸ್ ಉಪಾಧ್ಯಕ್ಷ ಒಮರ್ ಅಬ್ದುಲ್ಲಾ, ಈ ವಿಷಯದಲ್ಲಿ ಸುಪ್ರೀಂ ಕೋರ್ಟ್ ನ ನ್ಯಾಯಾಧೀಶರು ಏನು ತೀರ್ಪು ಕೊಡುತ್ತಾರೆ ಎಂದು ನೀವು ಈಗಲೇ ತೀರ್ಮಾನಕ್ಕೆ ಬರಬೇಡಿ ಎಂದು ಹೇಳಿದರು.