ದೇಶಪಟಾಕಿ ಸಿಡಿಸಿದ ಮಕ್ಕಳನ್ನೂ ಶಿಕ್ಷಿಸಲಾಗುವುದೇ? ಕೇಂದ್ರ ಸಚಿವರ ವಿವಾದಾತ್ಮಕ ಹೇಳಿಕೆ
ಬೆಳಕಿನ ಹಬ್ಬ ದೀಪಾವಳಿಯಂದು ಸುಪ್ರೀಂಕೋರ್ಟ್ ನಿರ್ಬಂಧ ವಿಧಿಸಿರುವ ಅವಧಿಯಲ್ಲಿ ಪಟಾಕಿ ಸಿಡಿಸಿದ ಮಕ್ಕಳನ್ನೂ ಶಿಕ್ಷಿಸಲಾಗುವುದೇ ಎಂದು ಕೇಂದ್ರ ಸಚಿವ ಪಿ. ರಾಧಾಕೃಷ್ಣನ್ ಹೇಳುವ ಮೂಲಕ ವಿವಾದವನ್ನು ಮೈ ಮೇಲೆ ಎಳೆದುಕೊಂಡಿದ್ದಾರೆ.