Union Minister

ಡಿಸೆಂಬರ್ ವೇಳೆಗೆ ರಾಷ್ಟ್ರೀಯ ಹೆದ್ದಾರಿಗಳನ್ನು ಗುಂಡಿ ಮುಕ್ತಗೊಳಿಸಲಾಗುವುದು: ಕೇಂದ್ರ ಸಚಿವ
ದೇಶ

ಡಿಸೆಂಬರ್ ವೇಳೆಗೆ ರಾಷ್ಟ್ರೀಯ ಹೆದ್ದಾರಿಗಳನ್ನು ಗುಂಡಿ ಮುಕ್ತಗೊಳಿಸಲಾಗುವುದು: ಕೇಂದ್ರ ಸಚಿವ

ರಾಷ್ಟ್ರೀಯ ಹೆದ್ದಾರಿಗಳ ಜಾಲವನ್ನು ಡಿಸೆಂಬರ್ ವೇಳೆಗೆ ಗುಂಡಿ ಮುಕ್ತಗೊಳಿಸುವುದಕ್ಕೆ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವಾಲಯ (ಎಂಒಆರ್ ಟಿಹೆಚ್) ಉದ್ದೇಶಿಸಲಾಗಿದೆ.

ಮೀಸಲಾತಿ ಕುರಿತು ಕೇಂದ್ರ ಸಚಿವರ ಹೇಳಿಕೆ ಬಿಜೆಪಿ ಬೂಟಾಟಿಕೆಯನ್ನು ಬಯಲು ಮಾಡಿದೆ: ಸಿಎಂ ಸಿದ್ದರಾಮಯ್ಯ
ರಾಜ್ಯ

ಮೀಸಲಾತಿ ಕುರಿತು ಕೇಂದ್ರ ಸಚಿವರ ಹೇಳಿಕೆ ಬಿಜೆಪಿ ಬೂಟಾಟಿಕೆಯನ್ನು ಬಯಲು ಮಾಡಿದೆ: ಸಿಎಂ ಸಿದ್ದರಾಮಯ್ಯ

'ಸಂವಿಧಾನದಲ್ಲಿ ಒಳಮೀಸಲಾತಿಗೆ ಅವಕಾಶ ಇಲ್ಲ’ ಎಂದು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯಸಚಿವ ನಾರಾಯಣ ಸ್ವಾಮಿಯವರು ರಾಜ್ಯಸಭೆಗೆ ತಿಳಿಸಿದ್ದು, ಕೇಂದ್ರ ಸಚಿವರ ಹೇಳಿಕೆ ಮೂಲಕ ಬಿಜೆಪಿಯ ಬೂಟಾಟಿಕೆ ಬಯಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಹೇಳಿದ್ದಾರೆ.

ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾಗೆ ಕೋವಿಡ್ ಪಾಸಿಟಿವ್
ದೇಶ

ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾಗೆ ಕೋವಿಡ್ ಪಾಸಿಟಿವ್

ಕೇಂದ್ರ ಸಚಿವ ಜ್ಯೋತಿರಾದಿತ್ಯ ಎಂ ಸಿಂಧಿಯಾ ಅವರಿಗೆ ಕೊರೊನಾವೈರಸ್ ಸೋಂಕು ದೃಢಪಟ್ಟಿದೆ. ಉಕ್ಕು ಮತ್ತು ನಾಗರಿಕ ವಿಮಾನಯಾನ ಸಚಿವರು ಈ ಮಾಹಿತಿಯನ್ನು ಟ್ವಿಟರ್‌ ಮೂಲಕ ಹಂಚಿಕೊಂಡಿದ್ದಾರೆ.

ಖಾಸಗಿ ಕ್ಷೇತ್ರದಲ್ಲೂ ಮೀಸಲಾತಿ ಅಗತ್ಯವಿದೆ: ಕೇಂದ್ರ ಸಚಿವ ಎ.ನಾರಾಯಣಸ್ವಾಮಿ (ಸಂದರ್ಶನ)
ವಿಶೇಷ

ಖಾಸಗಿ ಕ್ಷೇತ್ರದಲ್ಲೂ ಮೀಸಲಾತಿ ಅಗತ್ಯವಿದೆ: ಕೇಂದ್ರ ಸಚಿವ ಎ.ನಾರಾಯಣಸ್ವಾಮಿ (ಸಂದರ್ಶನ)

ಕಂಪ್ಯೂಟರೀಕರಣದ ನಂತರ ಸರ್ಕಾರಿ ವಲಯದಲ್ಲಿ ಉದ್ಯೋಗಗಳು ಕ್ಷೀಣಿಸುತ್ತಿರುವ ಕಾರಣ, ಖಾಸಗಿ ವಲಯದಲ್ಲಿಯೂ ಮೀಸಲಾತಿಯ ಅಗತ್ಯವಿದೆ. ಇದು ನನ್ನ ವೈಯಕ್ತಿಕ ಅಭಿಪ್ರಾಯವಾಗಿದೆ ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವ ಎ ನಾರಾಯಣಸ್ವಾಮಿ ಅವರು ಹೇಳಿದ್ದಾರೆ.

ರಾಜಸ್ಥಾನ ಸಿಎಂ ಗೆಹ್ಲೋಟ್ ವಿರುದ್ಧ ಕೇಂದ್ರ ಸಚಿವರಿಂದ ಮಾನನಷ್ಟ ಮೊಕದ್ದಮೆ
ದೇಶ

ರಾಜಸ್ಥಾನ ಸಿಎಂ ಗೆಹ್ಲೋಟ್ ವಿರುದ್ಧ ಕೇಂದ್ರ ಸಚಿವರಿಂದ ಮಾನನಷ್ಟ ಮೊಕದ್ದಮೆ

ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.

ಮದ್ಯವ್ಯಸನಿ ಅಧಿಕಾರಿಗಿಂತ ರಿಕ್ಷಾ ಚಾಲಕ, ಕಾರ್ಮಿಕರು ಉತ್ತಮ ವರ: ಕುಡಿತದಿಂದ ಮಗನನ್ನು ಕಳೆದುಕೊಂಡ ಕೇಂದ್ರ ಸಚಿವರು
ದೇಶ

ಮದ್ಯವ್ಯಸನಿ ಅಧಿಕಾರಿಗಿಂತ ರಿಕ್ಷಾ ಚಾಲಕ, ಕಾರ್ಮಿಕರು ಉತ್ತಮ ವರ: ಕುಡಿತದಿಂದ ಮಗನನ್ನು ಕಳೆದುಕೊಂಡ ಕೇಂದ್ರ ಸಚಿವರು

ಮದ್ಯವ್ಯಸನಿ ಅಧಿಕಾರಿಗಿಂತ ರಿಕ್ಷಾ ಚಾಲಕ ಅಥವಾ ಕಾರ್ಮಿಕರು ಉತ್ತಮ ವರ. ಹೀಗಾಗಿ ಜನರು ತಮ್ಮ ಹೆಣ್ಣುಮಕ್ಕಳು ಮತ್ತು ಸಹೋದರಿಯರನ್ನು ಮದ್ಯವ್ಯಸನಿಗಳಿಗೆ ಮದುವೆ ಮಾಡಬೇಡಿ ಎಂದು ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ರಾಜ್ಯ ಸಚಿವ ಕೌಶಲ್ ಕಿಶೋರ್ ಜನರಿಗೆ ಮನವಿ ಮಾಡಿದರು.

ದೆಹಲಿಯಲ್ಲಿ ಸಿಎಂ: ರಾಜ್ಯದ ನೀರಾವರಿ ಯೋಜನೆಗಳ ಕುರಿತು ಕೇಂದ್ರ ಸಚಿವರೊಂದಿಗೆ ಬೊಮ್ಮಾಯಿ ಮಾತುಕತೆ
ರಾಜ್ಯ

ದೆಹಲಿಯಲ್ಲಿ ಸಿಎಂ: ರಾಜ್ಯದ ನೀರಾವರಿ ಯೋಜನೆಗಳ ಕುರಿತು ಕೇಂದ್ರ ಸಚಿವರೊಂದಿಗೆ ಬೊಮ್ಮಾಯಿ ಮಾತುಕತೆ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬುಧವಾರ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿದ್ದು, ಈ ವೇಳೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಸಂಬಂಧಿಸಿದಂತೆ ಚರ್ಚೆ ನಡೆಸಿದರು.

ಮಿತ್ರಾ ಯೋಜನೆಯಡಿ ರಾಜ್ಯದ 3 ಜಿಲ್ಲೆಗಳಲ್ಲಿ ಮೆಗಾ ಜವಳಿ ಪಾರ್ಕ್ ಸ್ಥಾಪನೆ: ಅನುದಾನಕ್ಕೆ ಕೇಂದ್ರ ಸಚಿವರಿಗೆ ಸಿಎಂ ಮನವಿ
ರಾಜ್ಯ

ಮಿತ್ರಾ ಯೋಜನೆಯಡಿ ರಾಜ್ಯದ 3 ಜಿಲ್ಲೆಗಳಲ್ಲಿ ಮೆಗಾ ಜವಳಿ ಪಾರ್ಕ್ ಸ್ಥಾಪನೆ: ಅನುದಾನಕ್ಕೆ ಕೇಂದ್ರ ಸಚಿವರಿಗೆ ಸಿಎಂ ಮನವಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಕೇಂದ್ರ ಸಚಿವ ಪಿಯೂಶ್ ಗೋಯಲ್ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ಚರ್ಚಿಸಿದರು.

ಹುಬ್ಬಳ್ಳಿ-ವಾಸ್ಕೋ ಡ ಗಾಮ ರೈಲಿನಲ್ಲಿ ವಿಸ್ಟಾಡೋಮ್ ಕೋಚ್: ಕೇಂದ್ರ ಸಚಿವರನ್ನೂ ಬಿಡಲಿಲ್ಲ ಸುಳ್ಳು ಸುದ್ದಿ ಖೆಡ್ಡಾ!
ರಾಜ್ಯ

ಹುಬ್ಬಳ್ಳಿ-ವಾಸ್ಕೋ ಡ ಗಾಮ ರೈಲಿನಲ್ಲಿ ವಿಸ್ಟಾಡೋಮ್ ಕೋಚ್: ಕೇಂದ್ರ ಸಚಿವರನ್ನೂ ಬಿಡಲಿಲ್ಲ ಸುಳ್ಳು ಸುದ್ದಿ ಖೆಡ್ಡಾ!

ಹುಬ್ಬಳ್ಳಿ-ವಾಸ್ಕೋ ಡಾ ಗಾಮ ರೈಲು ವಿಸ್ಟಾಡೋಮ್ ಕೋಚ್ ನೊಂದಿಗೆ ಜು.16 ರಿಂದ ಕಾರ್ಯನಿರ್ವಹಿಸಲಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಇದು ಸುಳ್ಳು ಸುದ್ದಿ ಎಂದು ನೈಋತ್ಯ ರೈಲ್ವೆ (ಎಸ್ ಡಬ್ಲ್ಯುಆರ್) ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.