ದೇಶದೆಹಲಿ: ಕೇಂದ್ರ ಸಚಿವ ಕಿರಣ್ ರಿಜಿಜು ಅಧಿಕೃತ ನಿವಾಸದ ಗೋಡೆಗೆ ಕ್ಯಾಬ್ ಡಿಕ್ಕಿ!
ದೆಹಲಿಯಲ್ಲಿರುವ ಕೇಂದ್ರ ಭೂ ವಿಜ್ಞಾನ ಸಚಿವ ಕಿರಣ್ ರಿಜಿಜು ಅವರ ಅಧಿಕೃತ ನಿವಾಸದ ಗೋಡೆಗೆ ಚಾಲಕನ ನಿಯಂತ್ರಣ ಕಳೆದುಕೊಂಡ ಟ್ಯಾಕ್ಸಿಯೊಂದು ಡಿಕ್ಕಿ ಹೊಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.