Union ministry

ಖಾಸಗಿ ಕಂಪನಿಯಿಂದ ಪತ್ನಿ ಮೂಲಕ ₹10 ಲಕ್ಷ ಲಂಚ ಪಡೆದ ಕೇಂದ್ರ ಸಚಿವಾಲಯದ ಹಣಕಾಸು ಸಲಹೆಗಾರ ಅಂದರ್!
ಭಾರತೀಯ ನಾಗರಿಕ ಲೆಕ್ಕಪತ್ರ ಸೇವೆಯ (ICAS) 2020ನೇ ಬ್ಯಾಚ್‌ನ ಅಧಿಕಾರಿಯಾಗಿರುವ ಸಂದೀಪ್, ಈ ನವೀಕರಣ ಕಡತದ ಪ್ರಕ್ರಿಯೆಗಾಗಿ ಉದ್ಯಮಿಯೊಬ್ಬರಿಂದ ₹15 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಲಾಗಿದೆ.

ರಾಷ್ಟ್ರೀಯ ಕುಸ್ತಿ ಫೆಡರೇಷನ್ ಸಂಸ್ಥೆ ಅಮಾನತು ಮಾಡಿದ ಕೇಂದ್ರ ಸರ್ಕಾರ
ಸಂಜಯ್ ಸಿಂಗ್ ನೇತೃತ್ವದ ಕುಸ್ತಿ ಫೆಡರೇಶನ್ ನ ಹೊಸ ಸಮಿತಿಯನ್ನು ಕ್ರೀಡಾ ಸಚಿವಾಲಯವು ಅಮಾನತುಗೊಳಿಸಿದೆ.

ರಾಜ್ಯ ಸರ್ಕಾರದ ವಿರುದ್ಧ ಶೇ.40 ಕಮಿಷನ್ ಆರೋಪ: ದಾಖಲೆ ನೀಡುವಂತೆ ಗುತ್ತಿಗೆದಾರರ ಸಂಘಕ್ಕೆ ಕೇಂದ್ರ ಸರ್ಕಾರ ಸೂಚನೆ
ಯೋಜನೆ ಮಂಜೂರಾತಿ ಪಡೆಯಲು ಶೇ 40ರಷ್ಟು ಕಮಿಷನ್ ನೀಡಬೇಕು ಎಂದು ರಾಜ್ಯ ಸರ್ಕಾರದ ವಿರುದ್ಧ ಗುತ್ತಿಗೆದಾರರು ಆರೋಪ ಮಾಡಿರುವುದನ್ನು ಗಂಭೀರವಾಗಿ ಪರಿಣಗಣಿಸಿರುವ ಕೇಂದ್ರ ಸರ್ಕಾರವು, ಈ ಸಂಬಂಧ ದಾಖಲೆಗಳನ್ನು ನೀಡುವಂತೆ ರಾಜ್ಯ ಗುತ್ತಿಗೆದಾರರ ಸಂಘಕ್ಕೆ ಸೂಚನೆ ನೀಡಿದೆ.

ರಾಜ್ಯಗಳ ಬಳಿ ಇನ್ನೂ 1.67 ಕೋಟಿ ಡೋಸ್ ಕೋವಿಡ್ ಲಸಿಕೆಗಳಿವೆ: ಕೇಂದ್ರ ಸರ್ಕಾರ
ರಾಜ್ಯಗಳು ಕೇಂದ್ರಾಡಳಿತ ಪ್ರದೇಶಗಳ ಹಾಗೂ ಖಾಸಗಿ ಆಸ್ಪತ್ರೆಗಳ ಬಳಿ 1.67 ಕೋಟಿಗೂ ಹೆಚ್ಚು ಡೋಸ್ ಕೋವಿಡ್-19 ಲಸಿಕೆಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಬುಧವಾರ ಹೇಳಿದೆ.

ವಿಧಾನಸಭೆಯಲ್ಲಿ ಸ್ಫೋಟಕ ಪತ್ತೆ: ಎನ್ಐಎ ತನಿಖೆಗೆ ಆದೇಶಿಸುವಂತೆ ಕೇಂದ್ರಕ್ಕೆ ಉ.ಪ್ರದೇಶ ಸರ್ಕಾರ ಮನವಿ
ವಿಧಾನಸಭೆಯಲ್ಲಿ ಸ್ಫೋಟಕ ವಸ್ತು ಪತ್ತೆಯಾದ ಪ್ರಕರಣವನ್ನು ರಾಷ್ಟ್ರೀಯ ತನಿಖಾ ತಂಡ (ಎನ್ಐಎ) ತನಿಖೆಗೆ ಆದೇಶಿಸುವಂತೆ ಕೇಂದ್ರ ಸರ್ಕಾರಕ್ಕೆ ಉತ್ತರಪ್ರದೇಶ ಸರ್ಕಾರ ಶನಿವಾರ ಮನವಿ ಮಾಡಿದೆ...

