ದೇಶಜಮ್ಮು-ಕಾಶ್ಮೀರದ ಕೇಂದ್ರಾಡಳಿತ ಪ್ರದೇಶ ಸ್ಥಾನಮಾನ ಶಾಶ್ವತವಲ್ಲ, ಪುಲ್ವಾಮಾ ದಾಳಿಯೇ ಕಾರಣ: ಸುಪ್ರೀಂ ಕೋರ್ಟ್ ಗೆ ಕೇಂದ್ರ ಸರ್ಕಾರ ಮಾಹಿತಿ!
ಜಮ್ಮು ಮತ್ತು ಕಾಶ್ಮೀರದ ಕೇಂದ್ರಾಡಳಿತ ಪ್ರದೇಶ ಸ್ಥಾನಮಾನ ಶಾಶ್ವತವಲ್ಲ.. ಪುಲ್ವಾಮಾ ದಾಳಿಯೇ ರಾಜ್ಯವನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಬದಲಿಸಲು ಕಾರಣವಾಯಿತು ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ಮಾಹಿತಿ ನೀಡಿದೆ.