ರಾಜ್ಯಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶವನ್ನು ಪುನರ್ ಅವಲೋಕನ ಮಾಡುವಂತೆ ಕೇಂದ್ರಕ್ಕೆ ಡಿಸಿಎಂ ಮನವಿ
ಕಾವೇರಿ ನೀರು ಬಿಡುಗಡೆ ಅಸಾಧ್ಯವೆಂಬ ಕರ್ನಾಟಕದ ಮನವಿಯನ್ನು ಪರಿಗಣಿಸಿ ಕಾವೇರಿ ನೀರು ನಿಯಂತ್ರಣ ಸಮಿತಿಯ ನಿರ್ಧಾರವನ್ನು ಪರಿಶೀಲಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಕೋರುವಂತೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಮನವಿ ಮಾಡಿದ್ದಾರೆ