ದೇಶ"ಇಂಥಹ ತೀರ್ಪುಗಳು ಸಮಾಜಕ್ಕೆ"...: ಸ್ತನಗಳ ಹಿಡಿಯುವುದು ಅತ್ಯಾಚಾರ ಯತ್ನವಲ್ಲ ಎಂಬ ಕೋರ್ಟ್ ತೀರ್ಪಿನ ಬಗ್ಗೆ ಕೇಂದ್ರ WCD ಸಚಿವೆ ಆಕ್ರೋಶ
ಅಲಹಾಬಾದ್ ಹೈಕೋರ್ಟ್ ನೀಡಿರುವ ತೀರ್ಪಿನಲ್ಲಿ ಸುಪ್ರೀಂ ಕೋರ್ಟ್ ಮಧ್ಯಪ್ರವೇಶಿಸಬೇಕು ಎಂದು ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಅನ್ನಪೂರ್ಣ ದೇವಿ ಆಗ್ರಹಿಸಿದ್ದಾರೆ.