ತಮಿಳುನಾಡಿನ ಫಾರ್ಮಾಸಿಸ್ಟ್- ನರ್ಸ್ ಜೋಡಿಯೊಂದು ಮಾತ್ರೆ ರ್ಯಾಪರ್ ಮಾದರಿಯಲ್ಲಿ ಮದುವೆ ಆಮಂತ್ರಣ ಪತ್ರಿಕೆ ಮುದ್ರಿಸಿದ್ದು, ವೆಡ್ಡಿಂಗ್ ಕಾರ್ಡ್ ಇದೀಗ ವ್ಯಾಪಕ ವೈರಲ್ ಆಗುತ್ತಿದೆ.