Unite

ರೆಡ್ಡಿ-ರಾಮುಲು ವೈಮನಸ್ಸು ಶಮನಕ್ಕಾಗಿ ಅಡಿಪಾಯ ಹಾಕಿದ್ದೇ ನಾನು; ಇಬ್ಬರು ನನಗೆ ಒಳ್ಳೆಯ ಗಿಫ್ಟ್ ಕೊಟ್ರು: ಸೋಮಣ್ಣ ಅಸಮಾಧಾನ
ರೆಡ್ಡಿ ಮತ್ತು ಶ್ರೀರಾಮುಲು ಇತ್ತೀಚಿಗಿನ ಬಿಜೆಪಿ ಕಾರ್ಯಕ್ರಮದಲ್ಲಿ ಆಡಿದ ಮಾತುಗಳಿಗೆ ಪ್ರತಿಕ್ರಿಯಿಸಿದ ಸೋಮಣ್ಣ ನನಗೆ ಇಬ್ಬರೂ ಒಳ್ಳೆಯ ಗಿಫ್ಟ್ ನೀಡಿದ್ದಾರೆ ಎಂದು ಪರೋಕ್ಷವಾಗಿ ಅಸಮಾಧಾನ ವ್ಯಕ್ತಪಡಿಸಿದರು.

ಕೋವಿಡ್-19 ವಿರುದ್ಧ ಸಕ್ರಿಯವಾಗಿ ಹೋರಾಡಿ: 'ಜನ ಆಂದೋಲನ' ಅಭಿಯಾನಕ್ಕೆ ಪ್ರಧಾನಿ ಮೋದಿ ಕರೆ
ಭಾರತದಲ್ಲಿ ಕೋವಿಡ್-19 ವಿರುದ್ಧದ ಹೋರಾಟ ಜನಸ್ನೇಹಿಯಾಗಿದ್ದು ಕೊರೋನಾ ವಿರುದ್ಧ ಹೋರಾಡಲು ಎಲ್ಲರೂ ಜತೆಗೂಡಿ ಸಂಘಟಿತರಾಗೋಣ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.

ಸದ್ಯದ ಸ್ಥಿತಿಯಲ್ಲಿ ಒಂದಾಗಬೇಕಿದೆ ಜನತಾ ಪರಿವಾರ : ದೇವೇಗೌಡ
ಸದ್ಯದ ಪರಿಸ್ಥಿತಿಯಲ್ಲಿ ಜಾತ್ಯತೀತ ಶಕ್ತಿಗಳು ಒಂದಾಗಬೇಕಾಗಿದೆ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ....

