ರಾಜ್ಯಬಿಯರ್ ನಲ್ಲಿ ಕೆಸರು ಪತ್ತೆ: ಡಿಪೋ- ಚಿಲ್ಲರೆ ಅಂಗಡಿಗಳಿಗೆ ಸರಬರಾಜು ಮಾಡಿದ ಬಾಟಲ್ ಗಳ ಹಿಂಪಡೆತ
ಜನಪ್ರಿಯ ಬ್ರಾಂಡ್ನ ಬಿಯರ್ನಲ್ಲಿ ಕೆಸರು ಪತ್ತೆಯಾದ ಹಿನ್ನೆಲೆಯಲ್ಲಿ ಅಬಕಾರಿ ಇಲಾಖೆಯು ಆರೋಗ್ಯದ ಕಾಳಜಿ ಕಾರಣ ನೀಡಿ ಡಿಪೋಗಳು ಮತ್ತು ಚಿಲ್ಲರೆ ಅಂಗಡಿಗಳಿಗೆ ಸರಬರಾಜು ಮಾಡಿದ ಬಾಟಲಿಗಳನ್ನು ಹಿಂತೆಗೆದುಕೊಂಡಿದೆ.