United Kingdom

ಬ್ರಿಟನ್‌ನಿಂದ ದೆಹಲಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ 11 ಜನರಲ್ಲಿ ಕೊರೋನಾ ಪಾಸಿಟಿವ್
ದೇಶ

ಬ್ರಿಟನ್‌ನಿಂದ ದೆಹಲಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ 11 ಜನರಲ್ಲಿ ಕೊರೋನಾ ಪಾಸಿಟಿವ್

ಬ್ರಿಟನ್‌ನಲ್ಲಿ ಕಾಣಿಸಿಕೊಂಡಿರುವ ಹೊಸ ಪ್ರಭೇದದ ಕೊರೋನಾ ವೈರಸ್ ಇದೀಗ ಜಗತ್ತಿನಾದ್ಯಂತ ಆತಂಕ ಸೃಷ್ಟಿಸಿದೆ. ಈ ಮಧ್ಯೆ ಬ್ರಿಟನ್‌ನಿಂದ ದೆಹಲಿಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ 11 ಮಂದಿಗೆ ಕೊರೋನಾ ವೈರಸ್ ಪತ್ತೆಯಾಗಿದೆ. 

ಹೊಸ ಸ್ವರೂಪದ ಕೊರೋನಾ ವೈರಸ್ ಆತಂಕ: ಧಾರವಾಡ ಜಿಲ್ಲೆಯಲ್ಲಿ ಬ್ರಿಟನ್‍ನಿಂದ ಆಗಮಿಸಿದ ಐವರಿಗೆ ಕ್ವಾರಂಟೈನ್‍ 
ರಾಜ್ಯ

ಹೊಸ ಸ್ವರೂಪದ ಕೊರೋನಾ ವೈರಸ್ ಆತಂಕ: ಧಾರವಾಡ ಜಿಲ್ಲೆಯಲ್ಲಿ ಬ್ರಿಟನ್‍ನಿಂದ ಆಗಮಿಸಿದ ಐವರಿಗೆ ಕ್ವಾರಂಟೈನ್‍ 

ಬ್ರಿಟನ್‌ನಿಂದ ಆಗಮಿಸಿದ ಐವರು ಅಂತಾರಾಷ್ಟ್ರೀಯ ಪ್ರಯಾಣಿಕರನ್ನು ಧಾರವಾಡ ಜಿಲ್ಲೆಯ ಅಧಿಕಾರಿಗಳು ಸೋಮವಾರ ಗೃಹ ಸಂಪರ್ಕತಡೆಗೆ ಕಳುಹಿಸಿದ್ದಾರೆ ಎಂದು ಅಧಿಕೃತ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಬ್ರಿಟನ್‌ನಿಂದ ಆಗಮಿಸುವವರಿಗೆ ಆರ್‌ಟಿಪಿಸಿಆರ್ ಪರೀಕ್ಷೆ, ಸಾಂಸ್ಥಿಕ ಕ್ವಾರಂಟೈನ್ ಕಡ್ಡಾಯ: ರಾಜ್ಯಗಳಿಗೆ ಕೇಂದ್ರದ ಸೂಚನೆ
ದೇಶ

ಬ್ರಿಟನ್‌ನಿಂದ ಆಗಮಿಸುವವರಿಗೆ ಆರ್‌ಟಿಪಿಸಿಆರ್ ಪರೀಕ್ಷೆ, ಸಾಂಸ್ಥಿಕ ಕ್ವಾರಂಟೈನ್ ಕಡ್ಡಾಯ: ರಾಜ್ಯಗಳಿಗೆ ಕೇಂದ್ರದ ಸೂಚನೆ

ಬ್ರಿಟನ್‌ನಿಂದ ಸ್ವದೇಶಕ್ಕೆ ಮರಳುತ್ತಿರುವವರಿಗೆ ಆರ್‌ಟಿಪಿಸಿಆರ್ ಪರೀಕ್ಷೆ, ಸಾಂಸ್ಥಿಕ ಕ್ವಾರಂಟೈನ್ ಕಡ್ಡಾಯ ಮಾಡಿರುವ ಕೇಂದ್ರ ಸರ್ಕಾರ ರಾಜ್ಯಗಳಿಗೆ ವಿವರವಾದ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ.

ಬ್ರಿಟನ್‌ನಲ್ಲಿ ಪತ್ತೆಯಾಗಿರುವ ಹೊಸ ಸ್ವರೂಪದ ಕೊರೋನಾ ವೈರಸ್ ಭಾರತದಲ್ಲಿ ಪತ್ತೆಯಾಗಿಲ್ಲ: ಕೇಂದ್ರ ಸರ್ಕಾರ
ದೇಶ

ಬ್ರಿಟನ್‌ನಲ್ಲಿ ಪತ್ತೆಯಾಗಿರುವ ಹೊಸ ಸ್ವರೂಪದ ಕೊರೋನಾ ವೈರಸ್ ಭಾರತದಲ್ಲಿ ಪತ್ತೆಯಾಗಿಲ್ಲ: ಕೇಂದ್ರ ಸರ್ಕಾರ

ಬ್ರಿಟನ್ ನಲ್ಲಿ ಪತ್ತೆಯಾದ ಎಸ್‌ಎಆರ್ಎಸ್-ಕೋವಿ -2 ರೂಪಾಂತರಿತ ಕೊರೋನಾ ವೈರಸ್ ಬಗ್ಗೆ ಯಾವುದೇ ಆತಂಕ ಅಥವಾ ಭೀತಿ ಬೇಡಿ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಭಾರತಕ್ಕೆ ರೂಪಾಂತರಿ ಕೊರೋನಾ ವೈರಸ್ ಪ್ರವೇಶ: ಶಾಲೆ ಆರಂಭ ಹಿನ್ನೆಲೆ ಪೋಷಕರಲ್ಲಿ ಆತಂಕ
ರಾಜ್ಯ

ಭಾರತಕ್ಕೆ ರೂಪಾಂತರಿ ಕೊರೋನಾ ವೈರಸ್ ಪ್ರವೇಶ: ಶಾಲೆ ಆರಂಭ ಹಿನ್ನೆಲೆ ಪೋಷಕರಲ್ಲಿ ಆತಂಕ

ಭಾರತದಲ್ಲಿ ನಿಧಾನಗತಿಯಲ್ಲಿ ರೂಪಾಂತರಿ ಕೊರೋನಾ ವೈರಸ್ ತಲೆ ಎತ್ತುತ್ತಿದ್ದು, ಈ ನಡುವಲ್ಲೇ ಜನವರಿ 1 ರಿಂದ ರಾಜ್ಯ ಸರ್ಕಾರ ಶಾಲೆಗಳನ್ನು ಪುನರಾರಂಭಿಸಲು ನಿರ್ಧಾರ ಕೈಗೊಂಡಿರುವ ಹಿನ್ನೆಲೆಯಲ್ಲಿ ಪೋಷಕರು ಆತಂಕಕ್ಕೊಳಗಾಗಿದ್ದಾರೆ.

ಇಂಗ್ಲೆಂಡ್‌ನಲ್ಲಿನ ರೂಪಾಂತರಿ ಕೊರೋನಾ ವೈರಸ್ ಮಾರಕವಲ್ಲ: ಭಾರತ ಮೂಲದ ಅಮೆರಿಕಾ ವೈದ್ಯ ಸ್ಪಷ್ಟನೆ
ವಿದೇಶ

ಇಂಗ್ಲೆಂಡ್‌ನಲ್ಲಿನ ರೂಪಾಂತರಿ ಕೊರೋನಾ ವೈರಸ್ ಮಾರಕವಲ್ಲ: ಭಾರತ ಮೂಲದ ಅಮೆರಿಕಾ ವೈದ್ಯ ಸ್ಪಷ್ಟನೆ

ಇಂಗ್ಲೆಂಡ್ ನಲ್ಲಿ ರೂಪಾಂತರಗೊಂಡಿರುವ ಕೊರೋನಾ ವೈರಸ್ ಇದೀಗ ಜಗತ್ತನ್ನೇ ಮತ್ತೆ ಆತಂಕಕ್ಕೀಡು ಮಾಡಿದೆ. ಇದರ ಬೆನ್ನಲ್ಲೇ ಭಾರತ ಮೂಲದ ಅಮೆರಿಕ ವೈದ್ಯ ವಿವೇಕ್ ಮೂರ್ತಿ ಈ ವೈರಸ್ ಮಾರಕವಲ್ಲ ಎಂದು ಹೇಳುವ ಮೂಲಕ ಆತಂಕವನ್ನು ದೂರ ಮಾಡಿದ್ದಾರೆ.

ವಿಜಯ್ ಮಲ್ಯ ಹಸ್ತಾಂತರದ ನಿಖರ ಸಮಯ ಹೇಳಲು ಸಾಧ್ಯವಿಲ್ಲ: ಯುಕೆ ರಾಯಭಾರಿ
ದೇಶ

ವಿಜಯ್ ಮಲ್ಯ ಹಸ್ತಾಂತರದ ನಿಖರ ಸಮಯ ಹೇಳಲು ಸಾಧ್ಯವಿಲ್ಲ: ಯುಕೆ ರಾಯಭಾರಿ

ದೇಶಭ್ರಷ್ಟರಾಗಿರುವ ಉದ್ಯಮಿ ವಿಜಯ್ ಮಲ್ಯರನ್ನು ಭಾರತಕ್ಕೆ ಹಸ್ತಾಂತರಿಸಲು  ಯುಕೆ ಸರ್ಕಾರವು ಸಮಯವನ್ನು ನಿಗದಿಪಡಿಸಲು ಸಾಧ್ಯವಿಲ್ಲ, ಆದರೆ ಅಪರಾಧಿಗಳು ರಾಷ್ಟ್ರದ ಗಡಿ ದಾಟಿ ಹೋಗುವ ಮೂಲಕ ಶಿಕ್ಷೆಯಿಂದ ತಪ್ಪಿಸಿಕೊಳ್ಲಲು ಸಹ ಸಾಧ್ಯವಾಗುವುದಿಲ್ಲ ಎಂದು  ಬ್ರಿಟಿಷ್ ಹೈಕಮಿಷನರ್ ಸರ್ ಫಿಲಿಪ್ ಬಾರ್ಟನ್ ಗುರುವಾರ ಹೇಳಿದ್ದಾರೆ.

ಭಾರತ-ಚೀನಾ ನಡುವಿನ ಗಡಿ ಬಿಕ್ಕಟ್ಟು ಆತಂಕಕಾರಿ, ತೀಕ್ಷ್ಣವಾಗಿ ಗಮನಿಸುತ್ತಿದ್ದೇವೆ: ಬ್ರಿಟನ್ ಪ್ರಧಾನಿ
ವಿದೇಶ

ಭಾರತ-ಚೀನಾ ನಡುವಿನ ಗಡಿ ಬಿಕ್ಕಟ್ಟು ಆತಂಕಕಾರಿ, ತೀಕ್ಷ್ಣವಾಗಿ ಗಮನಿಸುತ್ತಿದ್ದೇವೆ: ಬ್ರಿಟನ್ ಪ್ರಧಾನಿ

ಭಾರತ-ಚೀನಾ ನಡುವಿನ ಗಡಿ ಬಿಕ್ಕಟ್ಟು ಅತ್ಯಂತ ಗಂಭೀರ ಮತ್ತು ಆಂತಕಕಾರಿ ಪರಿಸ್ಥಿತಿ. ಅಲ್ಲಿನ ಬೆಳವಣಿಗಳನ್ನು ಗಮನಿಸುತ್ತಿರುವುದಾಗಿ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಹೇಳಿದ್ದಾರೆ. 

ಕೊನೆ ಕ್ಷಣದಲ್ಲಿ ಮತ್ತೊಂದು ಕಾನೂನು ತೊಡಕು, ವಿಜಯ್ ಮಲ್ಯ ಹಸ್ತಾಂತರ ಮರಿಚಿಕೆ?
ವಿದೇಶ

ಕೊನೆ ಕ್ಷಣದಲ್ಲಿ ಮತ್ತೊಂದು ಕಾನೂನು ತೊಡಕು, ವಿಜಯ್ ಮಲ್ಯ ಹಸ್ತಾಂತರ ಮರಿಚಿಕೆ?

ಉದ್ಯಮಿ ವಿಜಯ್ ಮಲ್ಯ ಹಸ್ತಾಂತರ ಪ್ರಕ್ರಿಯೆ ಪೂರ್ಣಗೊಂಡಿದ್ದು ನಿನ್ನೆ ರಾತ್ರಿಯೇ ಭಾರತಕ್ಕೆ ಬಂದಿಳಿಯಬೇಕಿತ್ತು. ಆದರೆ ಕೊನೆಯ ಕ್ಷಣದಲ್ಲಿ ಮತ್ತೊಂದು ಕಾನೂನು ತೊಡಕು ಸೃಷ್ಟಿಯಾಗಿದ್ದು ಅದು ಬಗೆಹರಿಯುವವರೆಗೂ ಮಲ್ಯ ಹಸ್ತಾಂತರ ಸಾಧ್ಯವಿಲ್ಲ ಎಂದು ಬ್ರಿಟಿಷ್ ಹೈ ಕಮಿಷನ್ ಮೂಲಗಳು ತಿಳಿಸಿವೆ.