United Nation

ನಾಲ್ಕು ಬೇಡ; ಒಂದೇ ಸೂತ್ರ ಸಾಕು: ಸುಷ್ಮಾ
ಪಾಕಿಸ್ತಾನ ಪ್ರಧಾನಿ ಸಂಬಂಧ ಸುಧಾರಣೆಗೆ ನಾಲ್ಕು ಅಂಶಗಳ ಸೂತ್ರ ನೀಡಿದ್ದಾರೆ. ಅದೇನೂ ಬೇಕಾಗಿಲ್ಲ.ಭಯೋತ್ಪಾದನೆ ಬಿಡಿ. ಮಾತುಕತೆಗೆ ಬನ್ನಿ ಇದು...ಪಾಕ್ ಪ್ರಧಾನಿ ನವಾಜ್ ಷರೀಫ್

ಅವಕಾಶವಂಚಿತ ದೇಶಗಳಿಗೆ ದನಿ
``ಶಾಂತಿ ಸ್ಥಾಪನಾ ಕಾರ್ಯದಲ್ಲಿ ಸಾಕಷ್ಟು ಕೊಡುಗೆ ನೀಡುವ ದೇಶಗಳಿಗೆ ವಿಶ್ವಸಂಸ್ಥೆಯಲ್ಲಿ ನಿರ್ಧಾರಕೈಗೊಳ್ಳುವ ಅವಕಾಶ ನೀಡದಿರುವುದು ದುರದೃಷ್ಟಕರ''. ಇದು ಪ್ರಧಾನಿ ನರೇಂದ್ರ ಮೋದಿ ಅವರು ವಿಶ್ವಸಂಸ್ಥೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ರೀತಿ...

ಎಲ್‍ಒಸಿಯಲ್ಲಿ ಗೋಡೆ ಕಟ್ಟಲು ಭಾರತ ಯತ್ನ: ಪಾಕ್
ಭಾರತ-ಪಾಕಿಸ್ತಾನ ನಡುವಿನ ದ್ವಿಪಕ್ಷೀಯ ಸಂಬಂಧಕ್ಕೆ ಹುಳಿ ಹಿಂಡುವ ಮತ್ತೊಂದು ಪ್ರಯತ್ನವನ್ನು ಪಾಕಿಸ್ತಾನ ಮಾಡಿದೆ. ಭಾರತವು ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಬೃಹತ್ ಗೋಡೆಯೊಂದನ್ನು ನಿರ್ಮಿಸುತ್ತಿದೆ ಎಂದು ಪಾಕ್ ಆರೋಪಿಸಿದೆ.

ಶ್ರೀಮಂತ ದೇಶಗಳಿಗೆ ಜಾಗತಿಕ ಪರಿಸರವನ್ನು ರಕ್ಷಿಸುವ ಹೊಣೆ ಇದೆ: ಸುಮಿತ್ರಾ ಮಹಾಜನ್
ಜಾಗತಿಕ ಪರಿಸರವನ್ನು ರಕ್ಷಿಸುವ ಜವಾಬ್ದಾರಿಯನ್ನು ಅಭಿವೃದ್ಧಿಶೀಲ ದೇಶಗಳು ತೆಗೆದುಕೊಳ್ಳಬೇಕು ಎಂದು ಕರೆ ನೀಡಿದ...

ವಿಶ್ವಸಂಸ್ಥೆಯ ಲಿಂಗ ಸಮಾನತೆ ರಾಯಭಾರಿಯಾಗಿ ಅನುಪಮ್ ಖೇರ್ ಆಯ್ಕೆ
ಬಾಲಿವುಡ್ ಹಿರಿಯ ಹಾಗೂ ಖ್ಯಾತ ನಟ ಅನುಪಮ್ ಖೇರ್ ಅವರು ವಿಶ್ವಸಂಸ್ಥೆಯ ಲಿಂಗ ಸಮಾನತೆಯ ರಾಯಭಾರಿಯಾಗಿ ಬುಧವಾರ ಆಯ್ಕೆಯಾಗಿದ್ದಾರೆ...

ವಿಶ್ವಸಂಸ್ಥೆಯಲ್ಲಿ ಕಾಶ್ಮೀರ ವಿವಾದ ಪ್ರಸ್ತಾಪ: ಒಐಸಿ ಮಧ್ಯಪ್ರವೇಶಕ್ಕೆ ಪಾಕ್ ಆಗ್ರಹ
ಕಾಶ್ಮೀರ ವಿವಾದಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನ ಮತ್ತೆ ತನ್ನ ಕ್ಯಾತೆ ಮುಂದುವರೆಸಿದ್ದು, ವಿಶ್ವಸಂಸ್ಥೆಯಲ್ಲಿ ವಿಷಯ ಪ್ರಸ್ತಾಪಿಸಿ ವಿಶ್ವ ಸಮುದಾಯ ಮತ್ತು ಇಸ್ಲಾಮಿಕ್ ಸಹಕಾರ ಸಂಸ್ಥೆಯ ಮಧ್ಯಪ್ರವೇಶಕ್ಕೆ ಆಗ್ರಹಿಸಿದೆ.

ನೈಜೀರಿಯಾ ಉಗ್ರರ ದಾಳಿ ಖಂಡಿಸಿದ ವಿಶ್ವಸಂಸ್ಥೆ
ನೈಜೀರಿಯಾ ಮೇಲೆ ಶುಕ್ರವಾರ ಉಗ್ರರು ನಡೆಸಿದ ದಾಳಿಯನ್ನು ವಿಶ್ವಸಂಸ್ಥೆಯು ಶನಿವಾರ ಖಂಡಿಸಿದೆ...

ಪಾಕಿಸ್ತಾನಕ್ಕೆ ಚೀನಾ ಬೆಂಬಲ: ಪ್ರಧಾನಿ ಮೋದಿ ಆಕ್ಷೇಪ
ಮುಂಬೈ ದಾಳಿ ರೂವಾರಿ ಲಷ್ಕರ್ ಕಮಾಂಡರ್ ಝಕಿ ಉರ್ ರೆಹಮಾನ್ ಲಖ್ವಿ ಬಿಡುಗಡೆ ವಿಚಾರಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನದ ಬೆಂಬಲಕ್ಕೆ ನಿಂತಿರುವ ಚೀನಾ ನಡೆಯನ್ನು ಪ್ರಧಾನಿ ನರೇಂದ್ರ ಮೋದಿ ಆಕ್ಷೇಪಿಸಿದ್ದು, ಇದು ತೀವ್ರ ಆಂತಕಕಾರಿ ಬೆಳವಣಿಗೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಲಖ್ವಿ ವಿರುದ್ಧ ಕ್ರಮ: ವಿಶ್ವಸಂಸ್ಥೆಯಲ್ಲಿ ಭಾರತದ ನಡೆಗೆ ಚೀನಾ ತಡೆ
26/11 ಮುಂಬೈ ದಾಳಿಯ ಪ್ರಮುಖ ರುವಾರಿ ಝಕಿ ಉರ್ ರೆಹಮಾನ್ ಲಖ್ವಿ ಬಿಡುಗಡೆ ವಿರೋಧಿಸಿ ಕ್ರಮ ಕೈಗೊಳ್ಳುವಂತೆ ಪಾಕಿಸ್ತಾನದ ಮೇಲೆ ಒತ್ತಡ ಹೇರಿದ್ದ ಭಾರತದ ಕ್ರಮಕ್ಕೆ ವಿಶ್ವಸಂಸ್ಥೆಯಲ್ಲಿ ಚೀನಾ ತಡೆ ನೀಡಿದೆ...

