ದೇಶವಿಶ್ವಸಂಸ್ಥೆ ವೇದಿಕೆಯಲ್ಲಿ ಕಾಶ್ಮೀರ ವಿವಾದ ಪ್ರಸ್ತಾಪ: ಪಾಕಿಸ್ತಾನವನ್ನು ತರಾಟೆಗೆ ತೆಗೆದುಕೊಂಡ ಭಾರತ
ವಿಶ್ವಸಂಸ್ಥೆ ಮಾನವ ಹಕ್ಕುಗಳ ಮಂಡಳಿ(ಯುಎನ್ಎಚ್ಆರ್ ಸಿ)ಯಲ್ಲಿ ಕಾಶ್ಮೀರ ವಿವಾದವನ್ನು ಪ್ರಸ್ತಾಪಿಸಿ ಜಮ್ಮು-ಕಾಶ್ಮೀರದಲ್ಲಿ ನಡೆಯುತ್ತಿರುವ ನರಮೇಧಕ್ಕೆ ಕಾರಣ ಭಾರತ ಎಂದು ಹೇಳುತ್ತಿರುವ ಪಾಕಿಸ್ತಾನವನ್ನು ಭಾರತ ತೀವ್ರ ತರಾಟೆಗೆ ತೆಗೆದುಕೊಂಡಿದೆ.