United Nations

ಪತ್ರಕರ್ತರ ಸಾವು: ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆ ಮುಖ್ಯಸ್ಥ ಆಂಟೋನಿಯೊ ಗುಟರ್ರೆಸ್
ಮರಳು ಮಾಫಿಯಾ ಬಯಲಿಗೆಳೆದಿದ್ದ ಮಧ್ಯ ಪ್ರದೇಶದ ಪತ್ರಕರ್ತರ ಸಾವಿಗೆ ಸಂಬಂಧಿಸಿದಂತೆ ವಿಶ್ವಸಂಸ್ಥೆಯ ಮುಖ್ಯಸ್ಥ ಆಂಟೋನಿಯೊ ಗುಟರ್ರೆಸ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.

ಭಾರತೀಯರಿಗಿಂತ ಪಾಕಿಸ್ತಾನಿಯರು ಹೆಚ್ಚು ಸಂತೋಷಿಗಳು: ವಿಶ್ವಸಂಸ್ಥೆ ವರದಿ
ಜಗತ್ತಿನ ಅತ್ಯಂತ ಸಂತೋಷವಾಗಿರುವ ದೇಶಗಳ ಪಟ್ಟಿಯಲ್ಲಿ ಭಾರತ ಪಾಕಿಸ್ತಾನಕ್ಕಿಂತಲೂ ಹಿಂದಿದೆ...

ಭದ್ರತಾ ಮಂಡಳಿಯಲ್ಲಿ ಕಾಶ್ಮೀರ ಪ್ರಸ್ತಾಪಿಸಿದ ಪಾಕ್; 1948ರ ಒಪ್ಪಂದ ಮರುಪರಿಶೀಲನೆಗೆ ಒತ್ತಾಯ
ಕಾಶ್ಮೀರ ಸಮಸ್ಯೆಯ ವಿಚಾರವನ್ನು ಪಾಕಿಸ್ತಾನವು ಭದ್ರತಾ ಮಂಡಳಿ ಎದುರು ಪ್ರಸ್ತಾಪಿಸಿದ್ದು ಒಪ್ಪಂದಗಳ ಅನುಷ್ಟಾನವು ಸರಿಯಾದ ಕ್ರೆಅಮದಲ್ಲಿ ಆಗಿಲ್ಲವೆಂದು ಆರೋಪಿಸಿದೆ.
ಫೆ.6 ಅಂತರರಾಷ್ಟ್ರೀಯ ಸ್ತ್ರೀ ಜನನಾಂಗ ಊನ ವಿರೋಧಿ ದಿನ: ವಿಶ್ವಸಂಸ್ಥೆ ಘೋಷಣೆ
ಮಹಿಳೆಯರ ಮೇಲೆ ನಡೆಯುವ ಕ್ರೂರ ಹಿಂಸೆಯನ್ನು ನಾವು ಬಲವಾಗಿ ವಿರೋಧಿಸುತ್ತೇವೆ. ಎಂದು ವಿಶ್ವಸಂಸ್ಥೆ ಹೇಳಿದೆ.

ಭಾರತ, ಚೀನಾ ಹವಾಮಾನ ಬದಲಾವಣೆಯಲ್ಲಿ ಪ್ರಮುಖ ಪಾತ್ರವಹಿಸಿವೆ: ವಿಶ್ವಸಂಸ್ಥೆ
ಇತರ ದೇಶಗಳು ಹವಾಮಾನ ಬದಲಾವಣೆಗೆ ಹೋರಾಡುವಲ್ಲಿ ವಿಫಲವಾಗುತ್ತಿರುವ ಮಧ್ಯೆ ಭಾರತ ಮತ್ತು ಚೀನಾ ಈ ಬಗ್ಗೆ ಬಲವಾದ ಬದ್ಧತೆಯನ್ನು ಹೊಂದಿವೆ ಎಂದು ವಿಶ್ವಸಂಸ್ಥೆ ಪ್ರಶಂಸಿಸಿದೆ...

ವಿಶ್ವಸಂಸ್ಥೆಯಲ್ಲಿ ಹಿಂದಿ ಅಧಿಕೃತ ಭಾಷೆ: ಲೋಕಸಭೆಯಲ್ಲಿ ಸುಷ್ಮಾ ಸ್ವರಾಜ್, ಶಶಿ ತರೂರ್ ವಾಗ್ವಾದ
ವಿಶ್ವಸಂಸ್ಥೆಯಲ್ಲಿ ಹಿಂದಿಯನ್ನು ಅಧಿಕೃತ ಭಾಷೆಯನ್ನಾಗಿ ಮಾಡುವ ವಿಚಾರವಾಗಿ ಲೋಕಸಭೆಯಲ್ಲಿ ಸುಷ್ಮಾ ಸ್ವರಾಜ್ ಹಾಗೂ ಶಶಿ ತರೂರ್ ನಡುವೆ ವಾಗ್ವಾದ ನಡೆದಿದೆ.

ಉತ್ತರ ಕೊರಿಯಾ ವಿರುದ್ಧ ವಿಶ್ವಸಂಸ್ಥೆ ಭದ್ರತಾ ಮಂಡಳಿ ನಿರ್ಬಂಧ: ಯುದ್ಧದ ಕೃತ್ಯ ಎಂದು ಸರ್ವಾಧಿಕಾರಿ ಟೀಕೆ
ಸರಣಿ ಕ್ಷಿಪಣಿ ಪರೀಕ್ಷೆಗಳ ಮೂಲಕ ವಿಶ್ವಸಂಸ್ಥೆಯ ಕೆಂಗಣ್ಣಿಗೆ ಗುರಿಯಾಗಿ ಇದೀಗ ವಿಶ್ವಸಂಸ್ಥೆಯ ಭದ್ರತಾ ಮಂಡಳಿ ನಿರ್ಬಂಧನೆಗೆ ಗುರಿಯಾಗಿರುವ ಉತ್ತರ ಕೊರಿಯಾ ಇದೀಗ ವಿಶ್ವಸಂಸ್ಥೆಯ ನಡೆಯನ್ನು ಟೀಕಿಸಿದ್ದು, ಇದು ಯುದ್ಧದ ಕೃತ್ಯ ಎಂದು ಟೀಕಿಸಿದೆ.

ಜೆರುಸಲೇಂ ರಾಜಧಾನಿ ವಿವಾದ: ಈ ದಿನವವನ್ನು ನೆನಪಿನಲ್ಲಿಟ್ಟುಕೊಳ್ಳುತ್ತೇವೆ: ಅಮೆರಿಕ
ಜೆರುಸಲೇಂ ಅನ್ನು ಇಸ್ರೇಲ್ ರಾಜಧಾನಿಯನ್ನಾಗಿ ಘೋಷಣೆ ಮಾಡುವ ಅಮೆರಿಕ ನಿರ್ಧಾರಕ್ಕೆ ವಿಶ್ವಸಂಸ್ಥೆಯೂ ಸೇರಿದಂತೆ ಬಹುತೇಕ ಅದರ ಸದಸ್ಯ ರಾಷ್ಟ್ರಗಳು ವಿರೋಧ ವ್ಯಕ್ತಪಡಿಸಿರುವಂತೆಯೇ ವಿಶ್ವಸಮುದಾಯದ ಎದುರು ಅಮೆರಿಕ ಭಾರಿ ಮುಜುಗರವನ್ನು ಅನುಭವಿಸಿದೆ.

ವಿಶ್ವಸಂಸ್ಥೆಯಲ್ಲಿ ಮತ್ತೆ ಕಾಶ್ಮೀರ ವಿಚಾರ ಪ್ರಸ್ತಾಪಿಸಿದ ಪಾಕಿಸ್ತಾನ
ಕಾಶ್ಮೀರ ವಿಚಾರವಾಗಿ ಪಾಕಿಸ್ತಾನ ಮತ್ತೆ ವಿಶ್ವಸಂಸ್ಥೆಯಲ್ಲಿ ಭಾರತವನ್ನು ಕೆಣಕುವ ಕೆಲಸ ಮಾಡಿದ್ದು, ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಕಾಶ್ಮೀರ ವಿಷಯ ಪ್ರಸ್ತಾಪ ಮಾಡಿದೆ.

