United Nations

ಜಾಗತಿಕ ವ್ಯವಸ್ಥೆ ಒತ್ತಡದಲ್ಲಿದೆ, ಬಹುಪಕ್ಷೀಯತೆಗೆ ಸುಧಾರಣೆ ಅಗತ್ಯ: ವಿಶ್ವಸಂಸ್ಥೆಯಲ್ಲಿ ಜೈಶಂಕರ್ ಕರೆ
ದೇಶ

ಜಾಗತಿಕ ವ್ಯವಸ್ಥೆ ಒತ್ತಡದಲ್ಲಿದೆ, ಬಹುಪಕ್ಷೀಯತೆಗೆ ಸುಧಾರಣೆ ಅಗತ್ಯ: ವಿಶ್ವಸಂಸ್ಥೆಯಲ್ಲಿ ಜೈಶಂಕರ್ ಕರೆ

ವಿಶ್ವಸಂಸ್ಥೆಯಲ್ಲಿ ಸೋಮವಾರ ನಡೆದ ‘ಪಾರ್ಟ್ನರ್ಸ್ ಫಾರ್ ಮಲ್ಟಿಲ್ಯಾಟರಲಿಸಂ, ಇಂಟರ್‌ನ್ಯಾಷನಲ್ ಲಾ, ಪೀಸ್ & ಪ್ರಾಸ್ಪೆರಿಟಿ’ (P4M) ಶೃಂಗಸಭೆಯ ಉದ್ಘಾಟನಾ ಸಭೆಗೆ ಜೈಶಂಕರ್ ಸಹ-ಅಧ್ಯಕ್ಷತೆ ವಹಿಸಿದ್ದರು.

ಕೆಂಪುಕೋಟೆ ದಾಳಿ ಹಿಂದೆ ಅಲ್-ಖೈದಾ ಕೈವಾಡ; ವಿಶ್ವಸಂಸ್ಥೆಯ ಭದ್ರತಾ ಮಂಡಳಿ ವರದಿಯಲ್ಲಿ ಅಧಿಕೃತ ಉಲ್ಲೇಖ...!
ದೇಶ

ಕೆಂಪುಕೋಟೆ ದಾಳಿ ಹಿಂದೆ ಅಲ್-ಖೈದಾ ಕೈವಾಡ; ವಿಶ್ವಸಂಸ್ಥೆಯ ಭದ್ರತಾ ಮಂಡಳಿ ವರದಿಯಲ್ಲಿ ಅಧಿಕೃತ ಉಲ್ಲೇಖ...!

ಐಎಸ್‌ಐಎಲ್‌ (ISIL) ಮತ್ತು ಅಲ್‌ಖೈದಾ ಕುರಿತ 1267 ನಿರ್ಬಂಧ ಸಮಿತಿಗೆ ಸಲ್ಲಿಸಲಾದ ವಿಶ್ಲೇಷಣಾ ಬೆಂಬಲ ಮತ್ತು ನಿರ್ಬಂಧಗಳ ಮೇಲ್ವಿಚಾರಣಾ ತಂಡದ 38ನೇ ವರದಿಯಲ್ಲಿ ಈ ಮಾಹಿತಿ ಉಲ್ಲೇಖಿಸಲಾಗಿದೆ.

ಭಾರತದ ಮೇಜರ್ ಅಭಿಲಾಷಾ ಬರಾಕ್ ಗೆ ವಿಶ್ವಸಂಸ್ಥೆಯಿಂದ ಮಿಲಿಟರಿ ಜೆಂಡರ್ ಅಡ್ವೊಕೇಟ್ ಪ್ರಶಸ್ತಿ; ಮೋದಿ ಅಭಿನಂದನೆ!
ವಿದೇಶ

ಭಾರತದ ಮೇಜರ್ ಅಭಿಲಾಷಾ ಬರಾಕ್ ಗೆ ವಿಶ್ವಸಂಸ್ಥೆಯಿಂದ ಮಿಲಿಟರಿ ಜೆಂಡರ್ ಅಡ್ವೊಕೇಟ್ ಪ್ರಶಸ್ತಿ; ಮೋದಿ ಅಭಿನಂದನೆ!

2026ರ ಫೆಬ್ರವರಿವರೆಗೆ ಲೆಬನಾನ್‌ನಲ್ಲಿರುವ ವಿಶ್ವಸಂಸ್ಥೆಯ ಕಾರ್ಯಾಚರಣೆಯಲ್ಲಿ 48 ದೇಶಗಳಿಂದ ಒಟ್ಟು 7,538 ಶಾಂತಿಪಾಲಕರನ್ನು ನಿಯೋಜಿಸಲಾಗಿದೆ. 642 ಭಾರತೀಯ ಸೈನಿಕರು ಈ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ.

ವಿದೇಶಾಂಗ ಸಚಿವ ಅರಘ್ಚಿ, ಸ್ಪೀಕರ್ ಹತ್ಯೆಗೆ ಅಮೆರಿಕ-ಇಸ್ರೇಲ್ ಸಂಚು: ವಿಶ್ವಸಂಸ್ಥೆಗೆ ಇರಾನ್ ಮಾಹಿತಿ
ವಿದೇಶ

ವಿದೇಶಾಂಗ ಸಚಿವ ಅರಘ್ಚಿ, ಸ್ಪೀಕರ್ ಹತ್ಯೆಗೆ ಅಮೆರಿಕ-ಇಸ್ರೇಲ್ ಸಂಚು: ವಿಶ್ವಸಂಸ್ಥೆಗೆ ಇರಾನ್ ಮಾಹಿತಿ

ಇರಾನ್‌ನ ರಾಯಭಾರಿ ಮತ್ತು ವಿಶ್ವಸಂಸ್ಥೆಯ ಖಾಯಂ ಪ್ರತಿನಿಧಿ ಅಮೀರ್ ಸಯೀದ್ ಇರಾವನಿ ಅವರು ಗುರುವಾರ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಮತ್ತು ಭದ್ರತಾ ಮಂಡಳಿಯ ಅಧ್ಯಕ್ಷರಿಗೆ ಬರೆದ ಅಧಿಕೃತ ಪತ್ರದಲ್ಲಿ, ವರದಿಯಾದ ಹತ್ಯೆ ಸಂಚುಗಳ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.

ನೀವು ಪಡೆದ IMF ಬೇಲ್ಔಟ್‌ಗಿಂತ 2 ಪಟ್ಟು ಹೆಚ್ಚು; ಜಾಗಬಿಟ್ಟು ಹೋಗುವುದೇ ಪಾಕ್​ಗಿರುವ ಒಂದೇ ಆಯ್ಕೆ: ವಿಶ್ವಸಂಸ್ಥೆಯಲ್ಲಿ ಭಾರತ ವಾಗ್ದಾಳಿ!
ವಿದೇಶ

ನೀವು ಪಡೆದ IMF ಬೇಲ್ಔಟ್‌ಗಿಂತ 2 ಪಟ್ಟು ಹೆಚ್ಚು; ಜಾಗಬಿಟ್ಟು ಹೋಗುವುದೇ ಪಾಕ್​ಗಿರುವ ಒಂದೇ ಆಯ್ಕೆ: ವಿಶ್ವಸಂಸ್ಥೆಯಲ್ಲಿ ಭಾರತ ವಾಗ್ದಾಳಿ!

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿಯ (UNHRC) 61ನೇ ಅಧಿವೇಶನದಲ್ಲಿ ಭಾರತ ಪಾಕಿಸ್ತಾನಕ್ಕೆ ಬಲವಾದ ಪ್ರತ್ಯಾರೋಪ ಮಾಡಿದೆ. ಜಮ್ಮು ಮತ್ತು ಕಾಶ್ಮೀರದ ಅಭಿವೃದ್ಧಿಯು ಪಾಕಿಸ್ತಾನದ ಆರ್ಥಿಕ ಸವಾಲುಗಳಿಗೆ ಸಂಪೂರ್ಣವಾಗಿ ವ್ಯತಿರಿಕ್ತವಾಗಿದೆ ಎಂದು ಭಾರತ ಹೇಳಿದೆ.

ಅಸ್ಸಾಂನಲ್ಲಿ ಬಂಗಾಳಿ ಮಾತನಾಡುವ ಮುಸ್ಲಿಮರ ವಿರುದ್ಧ ತಾರತಮ್ಯ: ವಿಶ್ವಸಂಸ್ಥೆ ಕಳವಳ
ದೇಶ

ಅಸ್ಸಾಂನಲ್ಲಿ ಬಂಗಾಳಿ ಮಾತನಾಡುವ ಮುಸ್ಲಿಮರ ವಿರುದ್ಧ ತಾರತಮ್ಯ: ವಿಶ್ವಸಂಸ್ಥೆ ಕಳವಳ

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಸಂಸ್ಥೆಯ ವರದಿ ನಾಗರಿಕ ಹಕ್ಕುಗಳು, ಗುರುತು ಮತ್ತು ತಾರತಮ್ಯಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಎತ್ತುತ್ತದೆ. ಈ ವಿಷಯವು ಈಗ ಅಂತರರಾಷ್ಟ್ರೀಯ ಗಮನ ಸೆಳೆದಿದೆ.

ಕರ್ನಾಟಕದ ಮುಕುಟಕ್ಕೆ ಮತ್ತೊಂದು ಗರಿ: ಬೆಂಗಳೂರು ಮೂಲದ ಮೇಜರ್ Swathi ShanthaKumarಗೆ ವಿಶ್ವಸಂಸ್ಥೆ ಸೆಕ್ರೆಟರಿ ಜನರಲ್ ಪ್ರಶಸ್ತಿ!
ದೇಶ

ಕರ್ನಾಟಕದ ಮುಕುಟಕ್ಕೆ ಮತ್ತೊಂದು ಗರಿ: ಬೆಂಗಳೂರು ಮೂಲದ ಮೇಜರ್ Swathi ShanthaKumarಗೆ ವಿಶ್ವಸಂಸ್ಥೆ ಸೆಕ್ರೆಟರಿ ಜನರಲ್ ಪ್ರಶಸ್ತಿ!

ಬೆಂಗಳೂರಿನ ಭಾರತೀಯ ಸೇನಾಧಿಕಾರಿ ಮೇಜರ್ ಸ್ವಾತಿ ಶಾಂತ ಕುಮಾರ್ ಅವರನ್ನು 2025 ರ ಪ್ರತಿಷ್ಠಿತ ಪ್ರಧಾನ ಕಾರ್ಯದರ್ಶಿ ಪ್ರಶಸ್ತಿ ವಿಜೇತರು ಎಂದು ಅಧಿಕೃತವಾಗಿ ಘೋಷಿಸಲಾಗಿದೆ.

Watch | ಜಾಗತಿಕ ಆದ್ಯತೆಗಳನ್ನು ಪರಿಹರಿಸುವಲ್ಲಿ ವಿಶ್ವಸಂಸ್ಥೆ ವಿಫಲ- ತಿವಿದ ಜೈಶಂಕರ್!
ವಿಡಿಯೋ

Watch | ಜಾಗತಿಕ ಆದ್ಯತೆಗಳನ್ನು ಪರಿಹರಿಸುವಲ್ಲಿ ವಿಶ್ವಸಂಸ್ಥೆ ವಿಫಲ- ತಿವಿದ ಜೈಶಂಕರ್!

Watch | 4 ಲಕ್ಷ ಮಹಿಳೆಯರ ಮೇಲೆ ಅತ್ಯಾಚಾರಕ್ಕೆ ಅನುಮತಿ ನೀಡಿದವರಿಂದ ಪಾಠ ಬೇಕಿಲ್ಲ!
ವಿಡಿಯೋ

Watch | 4 ಲಕ್ಷ ಮಹಿಳೆಯರ ಮೇಲೆ ಅತ್ಯಾಚಾರಕ್ಕೆ ಅನುಮತಿ ನೀಡಿದವರಿಂದ ಪಾಠ ಬೇಕಿಲ್ಲ!