United Nations

ಉಗ್ರ ನಿಗ್ರಹ ಸಮಿತಿಗೆ ಸದಸ್ಯ ರಾಷ್ಟ್ರಗಳನ್ನು ಸೂಚಿಸಿ: ಭಾರತಕ್ಕೆ ವಿಶ್ವಸಂಸ್ಥೆ
ಭಯೋತ್ಪಾದಕ ಸಂಘಟನೆ ಹಾಗೂ ಅದರ ನಾಯಕರನ್ನು ನಿಷೇಧಿಸುವ ಕುರಿತು ತೀರ್ಮಾನ ಕೈಗೊಳ್ಳುವ ಸಮಿತಿಯಲ್ಲಿ ಇರಬೇಕಿರುವ ರಾಷ್ಟ್ರಗಳನ್ನು ಸೂಚಿಸುವಂತೆ ವಿಶ್ವಸಂಸ್ಥೆ ಭಾರತವನ್ನು ಕೇಳಿದೆ.

ಅಗ್ನಿ-5 ಕ್ಷಿಪಣಿ ಯಶಸ್ವೀ ಪರೀಕ್ಷೆ; ವಿಶ್ವಸಂಸ್ಥೆಗೆ ಚೀನಾ ದೂರು!
ಸಂಪೂರ್ಣ ಪಾಕಿಸ್ತಾನ ಮತ್ತು ಚೀನಾದ ಅರ್ಧ ಭೂಭಾಗದಲ್ಲಿನ ಯಾವುದೇ ಗುರಿಗಳನ್ನು ತಲುಪಬಲ್ಲ ಅಗ್ನಿ-5 ಕ್ಷಿಪಣಿಯನ್ನು ಭಾರತ ಯಶಸ್ವಿಯಾಗಿ ಪರೀಕ್ಷೆ ನಡೆಸಿದ ಬೆನ್ನಲ್ಲೇ ಚೀನಾ ವಿಶ್ವಸಂಸ್ಥೆಯಲ್ಲಿ ತನ್ನ ಆತಂಕ ವ್ಯಕ್ತಪಡಿಸಿದೆ.

ಇದೇ ಮೊದಲ ಬಾರಿಗೆ ವಿಶ್ವಸಂಸ್ಥೆಯಲ್ಲಿ ದೀಪಾವಳಿ ಆಚರಣೆ
ಹಿಂದೂಗಳ ಸಡಗರದ ಹಬ್ಬ ದೀಪಾವಳಿಯನ್ನು ಇದೀಗ ದೇಶ ವಿದೇಶಗಳಲ್ಲೂ ಆಚರಿಸಲಾಗುತ್ತಿದೆ. ಅಂತೆ ವಿಶ್ವಸಂಸ್ಥೆ ಇದೇ ಮೊದಲ ಬಾರಿಗೆ ವಿದ್ಯುತ್ ದ್ವೀಪಗಳನ್ನು...
ಉತ್ತರಕೊರಿಯಾ ಕ್ಷಿಪಣಿ ವಿಫಲ ಪರೀಕ್ಷೆಯನ್ನು ಖಂಡಿಸಿದ ವಿಶ್ವಸಂಸ್ಥೆ ಭದ್ರತಾ ಮಂಡಳಿ
ವಿಫಲವಾದ ಉತ್ತರಕೊರಿಯಾ ಬ್ಯಾಲಿಸ್ಟಿಕ್ ಕ್ಷಿಪಣಿ ಪರೀಕ್ಷೆಯನ್ನು ಖಂಡಿಸಿರುವ ವಿಶ್ವಸಂಸ್ಥೆ ಭದ್ರತಾ ಮಂಡಳಿ ಇದು ಮತ್ತೆ ಉದ್ವಿಘ್ನತೆಗೆ ಎಡೆಮಾಡಿಕೊಟ್ಟಿದೆ ಎಂದಿದೆ.

ಶಾಂತಿ ಸ್ಥಾಪನೆಗಾಗಿ ಇಂಡೋ-ಪಾಕ್ ನಡುವೆ ಮಧ್ಯಸ್ಥಿಕೆ ವಹಿಸಲು ಸಿದ್ಧ: ಬಾನ್ ಕಿ ಮೂನ್
ಭಾರತ ಹಾಗೂ ಪಾಕಿಸ್ತಾನ ದೇಶಗಳ ನಡುವೆ ಉಂಟಾಗಿರುವ ಭಿನ್ನಾಭಿಪ್ರಾಯ ಕೊನೆಗಾಣಿಸಿ ಗಡಿಯಲ್ಲಿ ಶಾಂತಿ ಸ್ಥಾಪಿಸುವ ನಿಟ್ಟಿನಲ್ಲಿ ತಾನು ಮಧ್ಯಸ್ಥಿಕೆ ವಹಿಸಲು ಸಿದ್ಧ ಎಂದು ವಿಶ್ವಸಂಸ್ಥೆ ಮುಖ್ಯಸ್ಥ ಬಾನ್ ಕಿ ಮೂನ್ ಹೇಳಿದ್ದಾರೆ.

ನವಾಜ್ ಷರೀಫ್ ಹಿಜ್ ಬುಲ್ ನ ಮುಖ್ಯ ಕಮಾಂಡರ್ ನಂತೆ ವರ್ತಿಸುತ್ತಾರೆ: ಬಿಜೆಪಿ
ಪಾಕಿಸ್ತಾನವನ್ನು ಭಯೋತ್ಪಾದಕ ರಾಷ್ಟ್ರವೆಂದು ಘೋಷಿಸಬೇಕೆಂದು ಒತ್ತಾಯಿಸಿರುವ ಬಿಜೆಪಿ ಅಲ್ಲಿನ ಪ್ರಧಾನಿ...

ಉರಿ ಉಗ್ರ ದಾಳಿ: ಭಾರತದ ತನಿಖೆಗೆ ಪಾಕಿಸ್ತಾನ ಸರ್ಕಾರ ಸಹಕರಿಸಬೇಕು: ಜಾನ್ ಕೆರ್ರಿ
18 ಯೋಧರ ಧಾರುಣ ಸಾವಿಗೆ ಕಾರಣವಾದ ಉರಿ ಉಗ್ರ ದಾಳಿ ಸಂಬಂಧ ಭಾರತ ನಡೆಸುತ್ತಿರುವ ತನಿಖೆಗೆ ಪಾಕಿಸ್ತಾನ ಸಹಕರಿಬೇಕು ಎಂದು ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಜಾನ್ ಕೆರ್ರಿ ಹೇಳಿದ್ದಾರೆ.

ಭಯೋತ್ಪಾದನೆ ವಿಚಾರವಾಗಿ ವಿಶ್ವಸಂಸ್ಥೆಗೇ ಬಿಸಿ ಮುಟ್ಟಿಸಿದ ಭಾರತ!
ಅಫ್ಘಾನಿಸ್ತಾನದಲ್ಲಿ ಭಯೋತ್ಪಾದಕರ ದಾಳಿಯಿಂದ ಶಾಂತಿಯುತ ಸ್ಥಿತಿ ಹದಗೆಡುತ್ತಿದ್ದು, ಭಯೋತ್ಪಾದಕ ಸಂಘಟನೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಲ್ಲಿ ವಿಫಲವಾಗಿರುವ ವಿಶ್ವಸಂಸ್ಥೆ ಕಾರ್ಯವೈಖರಿ ಬಗ್ಗೆ ಭಾರತ ಅಸಮಾಧಾನ ವ್ಯಕ್ತಪಡಿಸಿದೆ.

ವಿಶ್ವಸಂಸ್ಥೆ ಕದ ತಟ್ಟಲು ಸಿದ್ಧಗೊಂಡ ಬಲೂಚಿಸ್ತಾನ ಸ್ವಾತಂತ್ರ್ಯ ಹೋರಾಟಗಾರರು
ಪಾಕಿಸ್ತಾನದ ದೌರ್ಜನ್ಯಗಳಿಂದ ಬಿಡುಗಡೆಗಾಗಿ ಬಯಸುತ್ತಿರುವ ಬಲೂಚಿಸ್ತಾನ ಸ್ವಾತಂತ್ರ್ಯ ಹೋರಾಟಗಾರರು ಈಗ ವಿಶ್ವಸಂಸ್ಥೆ ಕದ ತಟ್ಟಲು ನಿರ್ಧರಿಸಿದ್ದಾರೆ.

