United Nations

ಇಸ್ರೇಲ್ ಮೇಲಿನ ಹಮಾಸ್ ದಾಳಿಯಲ್ಲಿ ಭಾಗಿ ಆರೋಪ: ವಿಶ್ವಸಂಸ್ಥೆಯ 9 ಸಿಬ್ಬಂದಿ ಅಮಾನತು
ಅಕ್ಟೋಬರ್ 7 ರಂದು ಇಸ್ರೇಲ್‌ನಲ್ಲಿ ನಡೆದ ಹಮಾಸ್ ದಾಳಿಯಲ್ಲಿ ಭಾಗಿಯಾಗಿದ್ದ ಆರೋಪ ಎದುರಿಸುತ್ತಿರುವ ಯುನೈಟೆಡ್ ನೇಷನ್ಸ್ ರಿಲೀಫ್ ಅಂಡ್ ವರ್ಕ್ಸ್ ಏಜೆನ್ಸಿ (UNRWA) 12 ಸಿಬ್ಬಂದಿಗಳಲ್ಲಿ ಒಂಬತ್ತು ಸದಸ್ಯರನ್ನು ಅಮಾನತುಗೊಳಿಸಲಾಗಿದೆ.

ಗಾಜಾದಲ್ಲಿ ಪತ್ರಕರ್ತರ ಸಾವಿನ ಸಂಖ್ಯೆ ಹೆಚ್ಚಳಕ್ಕೆ ವಿಶ್ವಸಂಸ್ಥೆ ಕಳವಳ!
ಇಸ್ರೇಲ್ ನಡೆಸಿದ ದಾಳಿಯಲ್ಲಿ ಇಬ್ಬರು ಅಲ್ ಜಜೀರಾ ವರದಿಗಾರರು ಮೃತಪಟ್ಟಿದ್ದು ಗಾಜಾದಲ್ಲಿ ನಡೆಯುತ್ತಿರುವ ಯುದ್ಧದಲ್ಲಿ ಪತ್ರಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಸಾವನ್ನಪ್ಪುತ್ತಿರುವ ಬಗ್ಗೆ ವಿಶ್ವಸಂಸ್ಥೆ ಕಳವಳ ವ್ಯಕ್ತಪಡಿಸಿದೆ.

ತಾಪಮಾನ, ರೋಗ, ವಾಯು ಮಾಲಿನ್ಯ: ಹವಾಮಾನ ಬದಲಾವಣೆಯಿಂದ ಆರೋಗ್ಯದ ಮೇಲಾಗುವ ಪರಿಣಾಮಗಳು!
ಜಾಗತಿಕ ತಾಪಮಾನ ಏರಿಕೆಯು ಮಾನವನ ಆರೋಗ್ಯದ ಮೇಲೆ ಪರಿಣಾಮ ಬೀರುವ ಹಲವು ವಿಧಾನಗಳೊಂದಿಗೆ ಹಿಡಿತಕ್ಕೆ ಬರಲು ಜಗತ್ತಿಗೆ ಹೆಚ್ಚುತ್ತಿರುವ ಕರೆಗಳು ಮುಂದಿನ ವಾರದಿಂದ ಪ್ರಾರಂಭವಾಗುವ ವಿಶ್ವಸಂಸ್ಥೆ ಹವಾಮಾನ ಮಾತುಕತೆಗಳಲ್ಲಿ ಮುನ್ನಲೆಗೆ ಬರಲಿದ್ದು, ಈ ವಿಷಯದ ಚರ್ಚೆಗೇ ಮೊದಲ ದಿನ ಮೀಸಲಾಗಿರುತ್ತದೆ.

ಬೆಂಗಳೂರು: ಚಿಂದಿ ಆಯುವ ವ್ಯಕ್ತಿಗೆ ಸಿಕ್ತು 3 ಮಿಲಿಯನ್ ಡಾಲರ್ ಇದ್ದ ಬ್ಯಾಗ್!
ಬೆಂಗಳೂರಿನಲ್ಲಿ ಚಿಂದಿ ಆಯುವ ವ್ಯಕ್ತಿಗೆ ಸುಮಾರು 30 ಲಕ್ಷ ರೂ ಮೌಲ್ಯದ 3 ಮಿಲಿಯನ್ ಡಾಲರ್ ಹಣ ದೊರೆತಿದೆ.

30 ದಿನಗಳಾಯ್ತು.. ಯುದ್ಧ ಸಾಕು, ಕದನ ವಿರಾಮ ಘೋಷಿಸಿ: ಇಸ್ರೇಲ್ ಗೆ ವಿಶ್ವಸಂಸ್ಥೆ ಒತ್ತಾಯ
ಗಾಜಾ ಮೇಲಿನ ಇಸ್ರೇಲ್ ದಾಳಿ ಕುರಿತಂತೆ ವಿಶ್ವಸಂಸ್ಥೆ ಇಂದು ಜಂಟಿ ಹೇಳಿಕೆ ಬಿಡುಗಡೆ ಮಾಡಿದ್ದು, ಯುದ್ಧ ಆರಂಭವಾಗಿ 30 ದಿನಗಳಾಯ್ತು.. ದಯವಿಟ್ಟು ಯುದ್ಧ ಸಾಕು ಮಾಡಿ.. ಕದನ ವಿರಾಮ ಘೋಷಣೆ ಮಾಡಿ ಎಂದು ಇಸ್ರೇಲ್ ಗೆ ವಿಶ್ವಸಂಸ್ಥೆ ಒತ್ತಾಯಿಸಿದೆ.

ಇಸ್ರೇಲ್ ಮೇಲೆ ಹಮಾಸ್ ದಾಳಿ, ನಾಗರಿಕರ ವಿರುದ್ಧದ ಎಲ್ಲಾ ಹಿಂಸಾಚಾರ ಖಂಡಿಸುವ ವಿಶ್ವಸಂಸ್ಥೆ ನಿರ್ಣಯಕ್ಕೆ ಅಮೆರಿಕ ವೀಟೋ
ಇಸ್ರೇಲ್ ಮೇಲಿನ ಹಮಾಸ್ ಉಗ್ರ ಸಂಘಟನೆಯ ದಾಳಿ ಮತ್ತು ನಾಗರಿಕರ ವಿರುದ್ಧದ ಎಲ್ಲಾ ಹಿಂಸಾಚಾರ ಖಂಡಿಸುವ ವಿಶ್ವಸಂಸ್ಥೆ ನಿರ್ಣಯಕ್ಕೆ ಅಮೆರಿಕ ತನ್ನ ವೀಟೋ ಅಧಿಕಾರ ಪ್ರಯೋಗಿಸಿದೆ.

ಗಾಜಾ ಮೇಲೆ ಇಸ್ರೇಲ್ ದಾಳಿ: 50,000 ಗರ್ಭಿಣಿಯರು, ರೋಗಿಗಳಿಗೆ ವೈದ್ಯಕೀಯ ಲಭ್ಯತೆ ಬಗ್ಗೆ ವಿಶ್ವಸಂಸ್ಥೆ ಕಳವಳ!
ಗಾಜಾದ ಮೇಲೆ ಇಸ್ರೇಲ್ ವಾಯುದಾಳಿ ನಡೆಸುತ್ತಿದ್ದು ದಾಳಿಯಲ್ಲಿ ಸಾವಿರಾರು ಮಂದಿ ಮೃತಪಟ್ಟಿದ್ದಾರೆ. ಇಸ್ರೇಲ್ ಮೇಲೆ ಹಮಾಸ್ ಬಂಡುಕೋರರ ದಾಳಿ ನಂತರ ಇಸ್ರೇಲ್ ಗಾಜಾ ಗೆ ಕುಡಿಯುವ ನೀರು, ವಿದ್ಯುತ್ ಸರಬರಾಜನ್ನು ಬಂದ್ ಮಾಡಿದೆ. ಇದರಿಂದ ಗಾಜಾದ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಇಸ್ರೇಲ್-ಹಮಾಸ್ ಯುದ್ಧ: 1,500ಕ್ಕೂ ಹೆಚ್ಚು ಪ್ಯಾಲೆಸ್ತೈನಿಯರ ಸಾವು; 1.1 ಮಿಲಿಯನ್ ಜನರು ಉತ್ತರ ಗಾಜಾ ತೊರೆಯಲು ಗಡುವು!
ಇಸ್ರೇಲ್ ಮತ್ತು ಹಮಾಸ್ ನಡುವಿನ ಸಂಘರ್ಷದಲ್ಲಿ ಕನಿಷ್ಠ 1,537ಕ್ಕೂ ಪ್ಯಾಲೆಸ್ತೈನಿಯರು ಸಾವನ್ನಪ್ಪಿದ್ದು, ಇತರ 6,612 ಮಂದಿ ಗಾಯಗೊಂಡಿದ್ದಾರೆ ಎಂದು ಗಾಜಾದಲ್ಲಿನ ಪ್ಯಾಲೆಸ್ತೈನ್ ಆರೋಗ್ಯ ಸಚಿವಾಲಯದ ಮಾಹಿತಿ ಉಲ್ಲೇಖಿಸಿ ಸಿಎನ್ ಎನ್ ವರದಿ ಮಾಡಿದೆ.

ಕಾಲಕ್ಕೆ ತಕ್ಕಂತೆ ಬದಲಾಗದವರು ತಮ್ಮ ಪ್ರಸ್ತುತತೆಯನ್ನು ಕಳೆದುಕೊಳ್ಳುತ್ತಾರೆ: ಜಿ20 ಅಧಿವೇಶನದಲ್ಲಿ ಪ್ರಧಾನಿ ಮೋದಿ ಮಾತು
ವಿಶ್ವಸಂಸ್ಥೆ ಸೇರಿದಂತೆ ಜಾಗತಿಕ ಸಂಸ್ಥೆಗಳಲ್ಲಿ ಸುಧಾರಣೆಗೆ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಜಿ20 ಶೃಂಗಸಭೆಯಲ್ಲಿ ಒತ್ತಾಯ ಮಾಡಿದ್ದಾರೆ.

