United Nations

ಜಾಗತಿಕ ಕೋವಿಡ್ ಸಾವಿನ ಸಂಖ್ಯೆ 10 ಲಕ್ಷ ತಲುಪಿರುವುದು 'ಸಂಕಟ ಮೈಲಿಗಲ್ಲು'- ವಿಶ್ವಸಂಸ್ಥೆ ಮಹಾಕಾರ್ಯದರ್ಶಿ ಗುಟೇರಸ್
ಕೊರೋನಾ ವೈರಸ್(ಕೊವಿಡ್ -19) ಸೋಂಕಿನಿಂದ ವಿಶ್ವದಾದ್ಯಂತ ಸಾವಿನ ಸಂಖ್ಯೆ 10 ಲಕ್ಷ ತಲುಪಿರುವುದು ‘ಸಂಕಟದ ಮೈಲಿಗಲ್ಲು’ ಎಂದು ವಿಶ್ವಸಂಸ್ಥೆ ಮಹಾಕಾರ್ಯದರ್ಶಿ ಅಂಟೊನಿಯೊ ಗುಟೆರೆಸ್ ನೋವಿನಿಂದ ಹೇಳಿದ್ದಾರೆ.

ಕೋವಿಡ್ ಲಾಕ್ ಡೌನ್ ಸಂದರ್ಭದಲ್ಲಿ ಲೋಕೋಪಕಾರಿ ಕೆಲಸ: ವಿಶ್ವಸಂಸ್ಥೆಯ ಗೌರವಕ್ಕೆ ಪಾತ್ರನಾದ ನಟ ಸೋನು ಸೂದ್!
ಕೊರೋನಾ ಲಾಕ್ ಡೌನ್ ಸಂದರ್ಭದಲ್ಲಿ ಲಕ್ಷಾಂತರ ವಲಸೆ ಕಾರ್ಮಿಕರನ್ನು ಅವರ ಊರುಗಳಿಗೆ ನಟ ಸೋನು ಸೂದ್ ಸಾರಿಗೆ ವ್ಯವಸ್ಥೆ ಮಾಡಿ ತಲುಪಿಸಿದ್ದು ಅವರ ಲೋಕೋಪಕಾರಿ ಕೆಲಸಕ್ಕಾಗಿ ವಿಶ್ವಸಂಸ್ಥೆ ಪ್ರತಿಷ್ಠಿತ ಎಸ್ ಡಿಜಿ ಪ್ರಶಸ್ತಿಯನ್ನು ನೀಡಿದೆ.

ಕೋವಿಡ್ ವಿರುದ್ಧ ನಿಮ್ಮ ಪರಿಣಾಮಕಾರಿ ಪ್ರತಿಕ್ರಿಯೆ ಎಲ್ಲಿದೆ? ಯುಎನ್‌ಜಿಎ ಸಮಾವೇಶದಲ್ಲಿ ವಿಶ್ವಸಂಸ್ಥೆಗೆ ಮೋದಿ ಪ್ರಶ್ನೆ
ಕೋವಿಡ್ 19 ಸಾಂಕ್ರಾಮಿಕ ರೋಗವನ್ನು ಎದುರಿಸುವಲ್ಲಿ ವಿಶ್ವಸಂಸ್ಥೆಯ ನೀತಿ ನಿರೂಪಣೆ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ ಶನಿವಾರ ಪ್ರಶ್ನೆಗಳನ್ನು ಎತ್ತಿದ್ದಾರೆ.

ಕೋವಿಡ್-19 ಎಫೆಕ್ಟ್: 2020-21ರಲ್ಲಿ ಭಾರತದ ಆರ್ಥಿಕತೆ ಶೇ.5.9ರಷ್ಟು ಕ್ಷೀಣ- ವಿಶ್ವಸಂಸ್ಥೆ
ಮಾರಕ ಕೊರೋನಾ ವೈರಸ್ ನಿಂದಾಗಿ 2020ರಲ್ಲಿ ಭಾರತದ ಆರ್ಥಿಕತೆ ಶೇ.5.9ಕ್ಕೆ ಕುಸಿಯಲಿದೆ ಎಂದು ವಿಶ್ವಸಂಸ್ಥೆಯ ವರದಿ ಹೇಳಿದೆ.

2020ನೇ ಸಾಲಿನ ವಿಶ್ವದ ಯುವ ನಾಯಕರು: ಭಾರತದ ಉದಿತ್ ಸಿಂಘಲ್ ರನ್ನು ಗುರುತಿಸಿದ ವಿಶ್ವಸಂಸ್ಥೆ
ಸ್ಥಿರ ಅಭಿವೃದ್ಧಿ ಗುರಿಯ(ಎಸ್ ಡಿಜಿ) ವಿಚಾರದಲ್ಲಿ ವಿಶ್ವದಲ್ಲಿ ಅತ್ಯಂತ ಭರವಸೆಯ ಯುವ ನಾಯಕರ ಸಾಲಿನಲ್ಲಿ ವಿಶ್ವಸಂಸ್ಥೆ 2020ನೇ ಸಾಲಿಗೆ ಭಾರತದ 18 ವರ್ಷದ ಯುವಕ ಉದಿತ್ ಸಿಂಘಲ್ ಅವರ ಹೆಸರನ್ನು ಸೂಚಿಸಿದೆ.

ಪಶ್ಚಿಮ ಸುಡಾನ್: ಸಶಸ್ತ್ರ ದಾಳಿಯಲ್ಲಿ 60 ಜನರ ಸಾವು, ತುರ್ತು ಪರಿಸ್ಥಿತಿ ಘೋಷಿಸಿದ ಪ್ರಧಾನಿ
ಸುಡಾನ್ ನ ಪಶ್ಚಿಮ ಡಾರ್ಫರ್ ಪ್ರಾಂತ್ಯದಲ್ಲಿ ನಡೆದ ದಾಳಿಯಲ್ಲಿ 60 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, ಸುಮಾರು 60 ಮಂದಿ ಗಾಯಗೊಂಡಿದ್ದಾರೆ.

ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಸ್ಥೆಗಳನ್ನು ಇನ್ನೂ ಕಪ್ಪುಪಟ್ಟಿಗೆ ಸೇರಿಸಿಲ್ಲ; ವಿಶ್ವ ಸಂಸ್ಥೆ ವರದಿ
ಪಾಕಿಸ್ತಾನಿಯರ ನೇತೃತ್ವದಲ್ಲಿ ಕುಕೃತ್ಯಗಳನ್ನು ನಡೆಸುತ್ತಿರುವ ಭಯೋತ್ಪಾದಕ ಸಂಘಟನೆಗಳನ್ನು ಈವರೆಗೆ ಕಪ್ಪು ಪಟ್ಟಿಗೆ ಸೇರಿಸಿಲ್ಲ ಎಂದು ವಿಶ್ವಸಂಸ್ಥೆ (ಯುಎನ್) ವರದಿಯೊಂದರಲ್ಲಿ ತಿಳಿಸಲಾಗಿದೆ.

ಅಸ್ಸಾಂನಲ್ಲಿ ಭೀಕರ ಪ್ರವಾಹ: ನೆರವು ನೀಡಲು ಸಿದ್ಧ- ವಿಶ್ವಸಂಸ್ಥೆ
ಅಸ್ಸಾಂ ಭೀಕರ ಪ್ರವಾಹದಲ್ಲಿ 100ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದು, ಅಪಾರ ಮೌಲ್ಯದ ಆಸ್ತಿ ಪಾಸ್ತಿ ಉಂಟಾಗಿದ್ದು, ಅಗತ್ಯ ಬಿದ್ದರೆ ಭಾರತ ಸರ್ಕಾರಕ್ಕೆ ನೆರವು ನೀಡಲು ಸಿದ್ಧವಿರುವುದಾಗಿ ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ವಕ್ತಾರರೊಬ್ಬರು ತಿಳಿಸಿದ್ದಾರೆ.

ನೂರ್ ವಾಲಿ ಮೆಹ್ಸೂದ್ ಜಾಗತಿಕ ಉಗ್ರನೆಂದು ವಿಶ್ವಸಂಸ್ಥೆ ಘೋಷಣೆ: ಪಾಕಿಸ್ತಾನಕ್ಕೆ ಮುಖಭಂಗ
ಅಲ್-ಖೈದಾ ಉಗ್ರ ಸಂಘಟನೆಗೆ ಹಣಕಾಸು ಪೂರೈಕೆ, ಪಿತೂರಿ ಮತ್ತಿತರ ಅಪರಾಧ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ ಪಾಕಿಸ್ತಾನದ ತೆಹ್ರಿಕ್ -ಇ- ತಾಲಿಬಾನ್ ಉಗ್ರ ಸಂಘಟನೆಯ ಮುಖಂಡ ನೂರ್ ವಾಲಿ ಮೆಹ್ಸೂದ್ ನನ್ನು ಜಾಗತಿಕ ಭಯೋತ್ಪಾದಕ ಎಂದು ವಿಶ್ವಸಂಸ್ಥೆ ಘೋಷಿಸಿದೆ.

