ದೇಶಕುತೂಹಲ ಮೂಡಿಸಿದ ನವೀನ್- ನಿತೀಶ್ ಭೇಟಿ; ವಿಪಕ್ಷಗಳ ಒಕ್ಕೂಟದ ಬಗ್ಗೆ ಪಟ್ನಾಯಕ್ ಹೇಳಿದ್ದು ಹೀಗೆ...
2024 ರ ಲೋಕಸಭಾ ಚುನಾವಣೆಗೆ ಬಿಜೆಪಿ ವಿರುದ್ಧ ಒಕ್ಕೂಟ ರಚಿಸುವ ಪ್ರಯತ್ನದ ಭಾಗವಾಗಿ ಇಂದು ಬಿಹಾರ ಸಿಎಂ ನಿತೀಶ್ ಕುಮಾರ್ ಒಡಿಶಾ ಸಿಎಂ, ಬಿಜು ಜನತಾದಳದ ನಾಯಕ ನವೀನ್ ಪಟ್ನಾಯಕ್ ಅವರನ್ನು ಭೇಟಿ ಮಾಡಿದರು.