United States

'ಯುದ್ಧಭೂಮಿಯಲ್ಲಿ ಅಲ್ಲ, ಮಾತುಕತೆ ಮತ್ತು ರಾಜತಾಂತ್ರಿಕತೆಯೇ ಪರಿಹಾರ': ರಷ್ಯಾ-ಉಕ್ರೇನ್ ಯುದ್ಧ ಬಗ್ಗೆ ಭಾರತ ಪುನರುಚ್ಛಾರ
ಉಕ್ರೇನ್ ಸಂಘರ್ಷದ ಯಾವುದೇ ನಿರ್ಣಯವು ವಿಶ್ವಸಂಸ್ಥೆಯ ಸೂಚನೆ ಮತ್ತು ಉಕ್ರೇನ್‌ನ ಪ್ರಾದೇಶಿಕ ಸಮಗ್ರತೆ ಮತ್ತು ಸಾರ್ವಭೌಮತೆಯನ್ನು ಗೌರವಿಸಬೇಕು ಎಂದು ರಷ್ಯಾಕ್ಕೆ ಸ್ಪಷ್ಟಪಡಿಸುವಂತೆ ಭಾರತಕ್ಕೆ ಅಮೆರಿಕ ಕರೆ ನೀಡಿತ್ತು.

ಶೀಘ್ರದಲ್ಲೇ ಗೂಗಲ್ ಪೇ ಸೇವೆ ಸ್ಥಗಿತ; ಕಾರಣ ಏನು ಗೊತ್ತಾ?
ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ (Paytm Payments Bank) ಸ್ಥಗಿತದ ಕುರಿತು ಆರ್ ಬಿಐ ಹೊರಡಿಸಿರುವ ಆದೇಶದ ಸುದ್ದಿ ಹಸಿರಾಗಿರುವಂತೆಯೇ ಇದೀಗ ಅಂತಹುದೇ ಮತ್ತೊಂದು ಸುದ್ದಿ ಭಾರಿ ಚರ್ಚೆಗೆ ಗ್ರಾಸವಾಗಿದೆ.

Another Indian Dies in US: ವಾಷಿಂಗ್ಟನ್ ನಲ್ಲಿ ಹಲ್ಲೆ ನಡೆಸಿ ಭಾರತೀಯನ ಕೊಲೆ, ವರ್ಷಾರಂಭದಲ್ಲೇ 5 ಮಂದಿ ಸಾವು
ಅಮೆರಿಕದಲ್ಲಿ ಮತ್ತೋರ್ವ ಭಾರತೀಯನ (Indian) ಮೇಲೆ ಹಲ್ಲೆ ನಡೆಸಿ ಕೊಲೆಗೈಯ್ಯಲಾಗಿದ್ದು, ಹೊಸ ವರ್ಷಾರಂಭದಲ್ಲೇ ಅಮೆರಿಕ (United states)ದಲ್ಲಿ ಸಾವನ್ನಪ್ಪಿದ ಭಾರತೀಯರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ.

ತನ್ನ ಸೈನಿಕರ ಸಾವಿಗೆ ಸೇಡು: ಸಿರಿಯಾ-ಇರಾಕ್ ಮೇಲೆ ಅಮೆರಿಕಾ ವೈಮಾನಿಕ ದಾಳಿ; 40 ಮಂದಿ ಸಾವು!
ಸಿರಿಯಾ ಮತ್ತು ಇರಾಕ್‌ನಲ್ಲಿ ಇರಾನ್ ಬೆಂಬಲಿತ ಭಯೋತ್ಪಾದಕ ಸಂಘಟನೆಗಳ ನೆಲೆಗಳ ಮೇಲೆ ಅಮೆರಿಕಾ ವೈಮಾನಿಕ ದಾಳಿ ನಡೆಸಿದ್ದು 40 ಮಂದಿ ಸಾವನ್ನಪ್ಪಿದ್ದಾರೆ.

ಅಮೆರಿಕದಲ್ಲಿ ಭಾರತೀಯ ಮೂಲದ ಮತ್ತೊಬ್ಬ ವಿದ್ಯಾರ್ಥಿಯ ಶವ ಪತ್ತೆ, ವಾರದಲ್ಲಿ ಇದು ಮೂರನೇ ಪ್ರಕರಣ!
ಯುನೈಟೆಡ್ ಸ್ಟೇಟ್ಸ್ ನಲ್ಲಿ ಮತ್ತೊಬ್ಬ ವಿದ್ಯಾರ್ಥಿಯ ಶವ ಪತ್ತೆಯಾಗಿದೆ. ಶ್ರೇಯಸ್ ರೆಡ್ಡಿ ಎಂಬ ಇನ್ನೊಬ್ಬ ಭಾರತೀಯ ವಿದ್ಯಾರ್ಥಿ ಓಹಿಯೋದ ಸಿನ್ಸಿನಾಟಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಒಂದು ವಾರದೊಳಗೆ ಇದು ಮೂರನೇ ಪ್ರಕರಣವಾಗಿದೆ.

ಅಮೆರಿಕದಲ್ಲಿ ಮತ್ತೊಂದು ಶೂಟೌಟ್: ಹೈಸ್ಕೂಲ್ ಘಟಿಕೋತ್ಸವ ಸಮಾರಂಭ ವೇಳೆ ಗುಂಡಿನ ದಾಳಿಗೆ ಇಬ್ಬರು ಬಲಿ, ಐವರ ಸ್ಥಿತಿ ಗಂಭೀರ
ಅಮೆರಿಕದಲ್ಲಿ ಮತ್ತೊಂದು ಶೂಟೌಟ್ ಪ್ರಕರಣ ನಡೆದಿದೆ. ಇತ್ತೀಚೆಗೆ ಪ್ರೌಢಶಾಲೆಯ ಘಟಿಕೋತ್ಸವ ಸಮಾರಂಭ ಮುಕ್ತಾಯಗೊಂಡ ಡೌನ್‌ಟೌನ್ ಥಿಯೇಟರ್‌ನ ಹೊರಗೆ ನಿನ್ನೆ ಮಂಗಳವಾರ ಗುಂಡೇಟಿನಿಂದ ಇಬ್ಬರು ಮೃತಪಟ್ಟಿದ್ದು ಇನ್ನು ಐವರ ಸ್ಥಿತಿ ಚಿಂತಾಜನಕವಾಗಿದೆ.

ಅಮೆರಿಕದ 30 ನಗರಗಳ ಜೊತೆ ನಿತ್ಯಾನಂದನ ಸಾಂಸ್ಕೃತಿಕ ಸಹಭಾಗಿತ್ವ: ಕೈಲಾಸದ ಜೊತೆಗಿನ ‘ಸಿಸ್ಟರ್ ಸಿಟಿ ಒಪ್ಪಂದ’ ರದ್ಧು!
ದೇಶಭ್ರಷ್ಟ, ಭಾರತ ಮೂಲದ ನಿತ್ಯಾನಂದನ ‘ಯುನೈಟೆಡ್ ಸ್ಟೇಟ್ಸ್ ಆಫ್ ಕೈಲಾಸ’ವು ಅಮೆರಿಕದ 30ಕ್ಕೂ ಹೆಚ್ಚು ನಗರಗಳೊಂದಿಗೆ ಸಾಂಸ್ಕೃತಿಕ ಸಹಭಾಗಿತ್ವಕ್ಕೆ ಸಹಿ ಹಾಕಿದೆ ಎಂದು ಮಾಧ್ಯಮ ವರದಿಯೊಂದು ಹೇಳಿದೆ.

ಎಫ್ಎಎ ಕಂಪ್ಯೂಟರ್ ನಲ್ಲಿ ತಾಂತ್ರಿಕ ದೋಷ: ಅಮೆರಿಕದಾದ್ಯಂತ ವಿಮಾನಗಳ ಹಾರಾಟ ಸ್ಥಗಿತ
ಫೆಡರಲ್ ಏವಿಯೇಷನ್ ಅಡ್ಮಿನಿಸ್ಟ್ರೇಷನ್(ಎಫ್ಎಎ)ನಲ್ಲಿ ತಾಂತ್ರಿಕ ದೋಷದಿಂದ ಕಂಪ್ಯೂಟರ್ ಸ್ಥಗಿತಗೊಂಡ ನಂತರ ಅಮೆರಿಕದಾದ್ಯಂತ ಎಲ್ಲಾ ವಿಮಾನಗಳ ಹಾರಾಟವನ್ನೂ ಸ್ಥಗಿತಗೊಳಿಸಲಾಗಿದೆ.

NATO ಯೇತರ ಮಿತ್ರ ರಾಷ್ಟ್ರ ಪಟ್ಟಿಯಿಂದ ಅಫ್ಘಾನಿಸ್ತಾನ ಕೈಬಿಟ್ಟ ಅಮೆರಿಕ!
ಮಹತ್ವದ ಬೆಳವಣಿಗೆಯಲ್ಲಿ ತಾಲಿಬಾನ್ ನೇತೃತ್ವದ ಅಫ್ಘಾನಿಸ್ತಾನ ಸರ್ಕಾರಕ್ಕೆ ಶಾಕ್ ನೀಡಿರುವ ಅಮೆರಿಕ ಸರ್ಕಾರ, NATOಯೇತರ ಮಿತ್ರ ರಾಷ್ಟ್ರ ಪಟ್ಟಿಯಿಂದ ಅಫ್ಘಾನಿಸ್ತಾನವನ್ನು ಕೈ ಬಿಟ್ಟಿದೆ.

