ದೇಶಅಂತಾರಾಷ್ಟ್ರೀಯ ಸಮುದಾಯಕ್ಕೆ ಪ್ರಧಾನಿ ನರೇಂದ್ರ ಮೋದಿ ಬಲವಾದ ಸಂದೇಶ ರವಾನಿಸಿದ್ದಾರೆ: ಜೈಶಂಕರ್
ವಿಶ್ವಸಂಸ್ಥೆ ಆರ್ಥಿಕ ಮತ್ತು ಸಾಮಾಜಿಕ ಮಂಡಳಿ(ಇಸಿಒಎಸ್ಒಸಿ) ಕಾರ್ಯಸೂಚಿಯನ್ನು ರೂಪಿಸುವಲ್ಲಿ ಭಾರತದ ಪಾತ್ರ ಮತ್ತು ಕೊಡುಗೆಯ ಬಗ್ಗೆ ಪಿಎಂ ಮೋದಿ ಅವರು ಅಂತರರಾಷ್ಟ್ರೀಯ ಸಮುದಾಯಕ್ಕೆ ಬಲವಾದ ಸಂದೇಶವನ್ನು ರವಾನಿಸಿದ್ದಾರೆ ಎಂದು ಕೇಂದ್ರ ಸಚಿವ ಡಾ.ಎಸ್.ಜೈಶಂಕರ್ ಶನಿವಾರ ಹೇಳಿದ್ದಾರೆ.