ರಾಜ್ಯಸುಳ್ಳು ಬುರುಕ ರಾಹುಲ್ ಗಾಂಧಿ, ಜೀನ್ಸ್ ಪಾರ್ಕ್ ಎಲ್ಲಪ್ಪ? ಏಳಿ ಸ್ವಾಮಿ, ಎದ್ದೇಳಿ. ಕರ್ನಾಟಕವನ್ನು ಉಳಿಸಿ...
ರಾಹುಲ್ ಅವರೇ, ಅಧಿಕಾರಕ್ಕೆ ಬಂದು ಎರಡೂವರೆ ವರ್ಷಗಳಾದರೂ ಇನ್ನೂ take off ಆಗದ ನಿಮ್ಮ ಕಾಂಗ್ರೆಸ್ ಸರ್ಕಾರವನ್ನ ಈಗಲಾದರೂ ಎಬ್ಬಿಸದಿದ್ದರೆ ನಿಮ್ಮ ಪಕ್ಷಕ್ಕೆ ಬಿಹಾರದಲ್ಲಿ ಬಂದ ಗತಿಯೇ ಕರ್ನಾಟಕದಲ್ಲೂ ಬರುವುದು ನಿಶ್ಚಿತ.