unity

ಬಂಡೆಯ ರೀತಿ ನಮ್ಮ ಸರ್ಕಾರ 5 ವರ್ಷ ಸುಭದ್ರ: ಕೈ-ಕೈ ಹಿಡಿದು ಒಗ್ಗಟ್ಟು ಪ್ರದರ್ಶಿಸಿದ ಸಿಎಂ-ಡಿಸಿಎಂ
ನಮ್ಮ ಬಗ್ಗೆ ಮಾತನಾಡುವ ಶ್ರೀರಾಮುಲು ಎಷ್ಟು ಚುನಾವಣೆ ಸೋತಿದ್ದಾರೆ. ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು. ನಾನು ಈ ಬಾರಿಯ ದಸರಾ ಉದ್ಘಾಟಿಸುವುದು ಸತ್ಯ.

ಕೆಲವರು ಸಮಾಜವನ್ನು ವಿಭಜಿಸಲು ಪ್ರಯತ್ನಿಸುತ್ತಿದ್ದಾರೆ; ಅಭಿವೃದ್ಧಿ ಹೊಂದಿದ ರಾಷ್ಟ್ರ ಮಾಡಲು ಭಾರತದ ಏಕತೆ ಮುಖ್ಯವಾಗಿದೆ: ಪ್ರಧಾನಿ ಮೋದಿ
ಸ್ವಾಮಿನಾರಾಯಣ ಪಂಥದ ಎಲ್ಲಾ ಸಂತರು ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಪ್ರತಿಜ್ಞೆಯಲ್ಲಿ ದೇಶದ ಪ್ರತಿಯೊಬ್ಬ ನಾಗರಿಕರೊಂದಿಗೆ ಸೇರಬೇಕೆಂದು ಮೋದಿ ವಿನಂತಿಸಿದರು.

ಹುತಾತ್ಮ ಪ್ರಧಾನಿ ಪುತ್ರ ದೇಶವನ್ನು ಅವಮಾನಿಸಲು ಎಂದಿಗೂ ಸಾಧ್ಯವಿಲ್ಲ: ರಾಹುಲ್ ಗಾಂಧಿ ಸಮರ್ಥಿಸಿಕೊಂಡ ಪ್ರಿಯಾಂಕಾ ಗಾಂಧಿ
ರಾಷ್ಟ್ರೀಯ ಏಕತೆಗಾಗಿ ಸಾವಿರಾರು ಕಿಲೋಮೀಟರ್ ನಡೆದು ಹುತಾತ್ಮರಾದ ಪ್ರಧಾನಮಂತ್ರಿಗಳ ಪುತ್ರ ದೇಶವನ್ನು ಎಂದಿಗೂ ಅವಮಾನಿಸಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಭಾನುವಾರ ಹೇಳಿದ್ದಾರೆ.

ಅದಾನಿ ಗ್ರೂಪ್ ವಿರುದ್ಧ ಜೆಪಿಸಿ ತನಿಖೆಗೆ ಆಗ್ರಹ: ಕೇಂದ್ರ ಸರ್ಕಾರದ ವಿರುದ್ಧ ಪ್ರತ್ಯೇಕ ಪ್ರತಿಭಟನೆ, ವಿರೋಧ ಪಕ್ಷಗಳ ನಡುವಿನ ಬಿರುಕು ಬಹಿರಂಗ!
ಅದಾನಿ ಸಮೂಹದ ಕಂಪನಿಗಳ ಭ್ರಷ್ಟಾಚಾರ ಮತ್ತು ಆರ್ಥಿಕ ದುರುಪಯೋಗದ ಆರೋಪಗಳ ತನಿಖೆಗೆ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ರಚಿಸುವಂತ ಒತ್ತಾಯಿಸಿ ಪ್ರತಿಪಕ್ಷಗಳು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಂಗಳವಾರ ಪ್ರತ್ಯೇಕವಾಗಿ ಪ್ರತಿಭಟನೆಗಳನ್ನು ನಡೆಸಿದ್ದು, ಈ ಪ್ರತಿಭಟನೆಗಳು ವಿರೋಧಪಕ್ಷಗಳಲ್ಲಿ ಮೂಡಿರುವ ಬಿರುಕನ್ನು ಬಹಿರಂಗಪಡಿಸಿದೆ.

ಹೊಸ ಭಾಷಾ ಸಮರ ಆರಂಭಿಸಬೇಡಿ, ದೇಶದಲ್ಲಿ ಏಕತೆ ಎತ್ತಿ ಹಿಡಿಯಿರಿ: ಕೇಂದ್ರಕ್ಕೆ ತಮಿಳು ನಾಡು ಸಿಎಂ ಸ್ಟಾಲಿನ್ ಒತ್ತಾಯ
ಹಿಂದಿಯನ್ನು ಕಡ್ಡಾಯ ಭಾಷೆಯನ್ನಾಗಿ ಹೇರುವ ಮೂಲಕ ಮತ್ತೊಂದು “ಭಾಷಾ ಯುದ್ಧ” ಆರಂಭಿಸುವುದರ ವಿರುದ್ಧ ಕೇಂದ್ರ ಸರ್ಕಾರವನ್ನು ಎಚ್ಚರಿಸಿರುವ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್, ಆ ನಿಟ್ಟಿನಲ್ಲಿ ಪ್ರಯತ್ನಗಳನ್ನು ಕೈಬಿಟ್ಟು ಭಾರತದ ಏಕತೆಯನ್ನು ಎತ್ತಿ ಹಿಡಿಯುವಂತೆ ಪ್ರಧಾನಿ ಮೋದಿ ಮತ್ತು ಕೇಂದ್ರಕ್ಕೆ ಮನವಿ ಮಾಡಿದ್ದಾರೆ.

ಸರ್ದಾರ್ ವಲ್ಲಭಬಾಯಿ ಪಟೇಲ್ ಅವರಿಂದಾಗಿ ಭಾರತ ಆಂತರಿಕ ಮತ್ತು ಬಾಹ್ಯ ಸವಾಲುಗಳನ್ನು ಎದುರಿಸಲು ಸಮರ್ಥವಾಗಿದೆ: ಪಿಎಂ ನರೇಂದ್ರ ಮೋದಿ
ಭಾರತದ ಮೊದಲ ಗೃಹ ಸಚಿವ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಜಯಂತಿ ಅಕ್ಟೋಬರ್ 31ರಂದು ಏಕತಾ ದಿನವನ್ನು ಆಚರಿಸಲಾಗುತ್ತದೆ.

ನಾಯಕತ್ವ ಬದಲಾವಣೆ ಚರ್ಚೆ ನಂತರ ಒಗ್ಗಟ್ಟು ಪ್ರದರ್ಶಿಸಲು ಬಿಜೆಪಿ ಮುಂದು: ಶನಿವಾರ ಕಾರ್ಯಕಾರಿಣಿ ಸಭೆ!
ನಾಯಕತ್ವ ಬದಲಾವಣೆ ಚರ್ಚೆ, ಹೋರಾಟ ಅಸಮಾಧಾನದ ನಂತರ ಬಿಜೆಪಿ ಪಕ್ಷದ ಪದಾಧಿಕಾರಿಗಳ ಸಭೆ ನಡೆಸುತ್ತಿದೆ. ಶನಿವಾರ ಪಕ್ಷದ ಕಾರ್ಯಕಾರಿಣಿ ಸಭೆ ನಡೆಯಲಿದ್ದು ಇದಕ್ಕಾಗಿ ತೀವ್ರತರದ ಸಿದ್ಧತೆ ನಡೆಯುತ್ತಿದೆ.

ಚಿತ್ರದುರ್ಗದ ಈ ಗ್ರಾಮದಲ್ಲಿ ಹಣ, ಜಾತಿ ರಾಜಕೀಯಕ್ಕಿಲ್ಲ ಸ್ಥಾನಮಾನ; ಒಗ್ಗಟ್ಟು, ಭ್ರಾತೃತ್ವವೇ ಗ್ರಾಮಸ್ಥರ ಮಂತ್ರ!
ಜಿಲ್ಲೆಯ ತುರುವನೂರು ಹೋಬಳಿಯ ಕಡಬನಕಟ್ಟೆ ಗ್ರಾಮದ ಜನರ ಅಭಿವೃದ್ಧಿಗೆ ಏಕತೆ ಮತ್ತು ಭ್ರಾತೃತ್ವವೇ ಮುಖ್ಯ ಕಾರಣವಾಗಿದೆ.

'ಏಕತೆ' ಸಂದೇಶ ಸಾರಲು ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೂ ಪ್ರವಾಸ!
1.4 ಬಿಲಿಯನ್ ಭಾರತೀಯರನ್ನು ಒಗ್ಗೂಡಿಸುವ ಗುರಿಯೊಂದಿಗೆ ಬೆಂಗಳೂರಿನ ನಿವಾಸಿ ಶೈಲೇಂದ್ರ ಸಿಂಗ್ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೂ ರಾಜಕೀಯಯೇತರ ಜಾಥಾ ಕೈಗೊಂಡಿದ್ದಾರೆ.

