ರಾಜ್ಯರಾಜ್ಯದ ಪ್ರತಿ ಜಿಲ್ಲೆಯಲ್ಲಿ 'ಯುನಿಟಿ ಮಾಲ್'ಗಳ ಸ್ಥಾಪನೆ; ಕಲೆ, ಕರಕುಶಲ ವಸ್ತುಗಳ ಪ್ರದರ್ಶನ
ಪ್ರವಾಸೋದ್ಯಮ ಮತ್ತು ಅದಕ್ಕೆ ಸಂಬಂಧಿಸಿದ ಅಂಶಗಳನ್ನು ಮಾಲ್ಗಳ ಮೂಲಕ ಉತ್ತೇಜಿಸಲು ಕೇಂದ್ರ ಸರ್ಕಾರ ಹೊಸ ವಿಧಾನವನ್ನು ರೂಪಿಸುತ್ತಿದ್ದು, ನಿನ್ನೆಯಷ್ಟೇ ಪ್ರಸಕ್ತ ಸಾಲಿನ ಕೇಂದ್ರ ಬಜೆಟ್'ನ್ನು ಮಂಡಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಎಲ್ಲಾ ರಾಜ್ಯಗಳಲ್ಲು ಯೂನಿಟಿ ಮಾಲ್'ಗಳ ಸ್ಥಾಪಿಸುವುದಾಗಿ ಘೋಷಿಸಿದರು.