ರಾಜಕೀಯಒಗ್ಗಟ್ಟಿನ ಮಂತ್ರ ಪಠಣ: ಜ.3ರಂದು ಮೈಸೂರಿಗೆ ಸಿದ್ದರಾಮಯ್ಯ, ಡಿಕೆಶಿ ಭೇಟಿ
ಒಗ್ಗಟ್ಟಿನ ಮಂತ್ರ ಪಠಿಸಲು ಮುಂದಾಗಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು, ಜನವರಿ 3 ರಂದು ಮೈಸೂರು ಹಾಗೂ ಚಾಮರಾಜನಗರಕ್ಕೆ ಭೇಟಿ ನೀಡಲಿದ್ದಾರೆಂದು ತಿಳಿದುಬಂದಿದೆ.