universities

ರಾಜ್ಯದ ವಿಶ್ವವಿದ್ಯಾಲಯಗಳಿಗೆ ಗಂಭೀರ ಸ್ವರೂಪದ ದೀರ್ಘ ಕಾಯಿಲೆ ಇದೆ; ಹಂತ ಹಂತವಾಗಿ ಚಿಕಿತ್ಸೆ; ಡಾ. ಎಂ.ಸಿ ಸುಧಾಕರ್
ಎಲ್ಲ ವಿವಿಗಳು ಅಧೋಗತಿಗೆ ತಲುಪಿದ್ದು, ಮುಳಗುತ್ತಿರುವ ಹಡಗುಗಳು ಆಗಿವೆ. ಸರ್ಕಾರದ ಪಾಲಿಗೆ ಬಿಳಿ ಆನೆಗಳಂತಾಗಿವೆ. ಕಳೆದ 20 ವರ್ಷಗಳಿಂದ ಈ ಸ್ಥಿತಿ ಇದೆ. ಇದರ ಬಗ್ಗೆ ಎರಡ್ಮೂರು ದಿನ ಚರ್ಚೆಗೆ ಅವಕಾಶ ಕೊಡಬೇಕು ಎಂದು ಮನವಿ ಮಾಡಿದರು.

ವಿದೇಶಿ ವಿಶ್ವವಿದ್ಯಾಲಯ ಮಾದರಿ ಅನುಸರಿಸಿ; ಅತಿಥಿ ಉಪನ್ಯಾಸಕರಿಂದ ಸಿಬ್ಬಂದಿ ಕೊರತೆ ನೀಗಿಸಿ: ವಿಸಿಗಳಿಗೆ CM ಸಲಹೆ
ವಿದೇಶಗಳ ಪ್ರಮುಖ ವಿಶ್ವವಿದ್ಯಾಲಯಗಳು ಶಾಶ್ವತ ಸಿಬ್ಬಂದಿ ಇಲ್ಲದೆ ಅತಿಥಿ ಹಾಗೂ ವಿಸಿಟಿಂಗ್ ಪ್ರೊಫೆಸರ್ಗಳ ಮೂಲಕ ಶೈಕ್ಷಣಿಕ ವಾತಾವರಣವನ್ನು ಉತ್ತಮಗೊಳಿಸುತ್ತಿವೆ.

'ನಶೆ ಮುಕ್ತ ಕರ್ನಾಟಕ': ವಿದ್ಯಾರ್ಥಿ ವೀಸಾ ದುರುಪಯೋಗಪಡಿಸಿಕೊಂಡು ಮಾದಕ ಚಟುವಟಿಕೆಯಲ್ಲಿ ಭಾಗಿಯಾಗುವ ವಿದೇಶಿಗರ ವಿರುದ್ಧ ಕಠಿಣ ಕ್ರಮ!
ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿಯ ಸಹಕಾರದೊಂದಿಗೆ ಅವಧಿ ಮೀರಿದ ವೀಸಾ ಹೊಂದಿರುವವರನ್ನು ಪತ್ತೆಹಚ್ಚಿ ಗಡಿಪಾರು ಮಾಡಲಾಗುತ್ತದೆ.

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಅಧ್ಯಾಪಕರ ಕೊರತೆ, ಹಣಕಾಸು ಅಭಾವ: ಗುಣಮಟ್ಟದ ಶಿಕ್ಷಣಕ್ಕೆ ಹೊಡೆತ!
ನಿಯಮಿತ ನೇಮಕಾತಿ ಇಲ್ಲದ ಕಾರಣ, ಈ ಸಂಸ್ಥೆಗಳು ಹೆಚ್ಚಾಗಿ ಅತಿಥಿ ಅಧ್ಯಾಪಕರ ಮೇಲೆ ಅವಲಂಬಿತವಾಗಿವೆ. ಆದರೆ ಇದು ಹೊಣೆಗಾರಿಕೆಯ ಕೊರತೆಗೆ ಕಾರಣವಾಗಿದೆ, ಇದು ಶಿಕ್ಷಣದ ಗುಣಮಟ್ಟದ ಮೇಲೆ ಪರಿಣಾಮ ಬೀರುತ್ತದೆ ಎಂದು ಶಿಕ್ಷಣ ತಜ್ಞರು ಹೇಳುತ್ತಾರೆ.

News headlines 14-03-2025 | 9 ವಿವಿಗಳನ್ನು ಮುಚ್ಚುವ ತೀರ್ಮಾನ ಆಗಿಲ್ಲ- ಸಿದ್ದರಾಮಯ್ಯ; POCSO case: ಯಡಿಯೂರಪ್ಪಗೆ ರಿಲೀಫ್; ಹಾವೇರಿ: ನರ್ಸ್ ಸ್ವಾತಿ ಕೊಲೆ ಪ್ರಕರಣ: ಆರೋಪಿ ನಯಾಜ್ ಬಂಧನ

ಮರಣಶಯ್ಯೆಯಲ್ಲಿರುವ ರಾಜ್ಯದ ವಿಶ್ವವಿದ್ಯಾನಿಲಯಗಳ ರಕ್ಷಣೆಗೆ ಕೇಂದ್ರ ಮುಂದಾಗಬೇಕು: ಹೆಚ್.ಡಿ ದೇವೇಗೌಡ ಮನವಿ
ರಾಜ್ಯದ ಅತ್ಯಂತ ಹಳೆಯ ಸಂಸ್ಥೆಗಳಾದ ಮೈಸೂರು ವಿಶ್ವವಿದ್ಯಾಲಯ ಮತ್ತು ಧಾರವಾಡ ವಿಶ್ವವಿದ್ಯಾಲಯಗಳು ತೀವ್ರ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿವೆ.

ಬಾರ್ ಗಳನ್ನ ಮುಚ್ಚಿಸದ ಸರ್ಕಾರ, ವಿವಿಗಳನ್ನು ಮುಚ್ಚಿಸುತ್ತಿದೆ: ಆರ್. ಅಶೋಕ್ ಟೀಕೆ
ಕರ್ನಾಟಕದಲ್ಲಿ ಬಾರ್ ಗಳನ್ನು ಮುಚ್ಚಿಸದ ಸರ್ಕಾರ ವಿಶ್ವವಿದ್ಯಾಲಯಗಳನ್ನು ಮುಚ್ಚಿಸುತ್ತಿದೆ. ಕಿಸಾನ್ ಸಮ್ಮಾನ್, ವಿದ್ಯಾನಿಧಿ ಸೇರಿದಂತೆ ಅನೇಕ ಯೋಜನೆಗಳನ್ನು ಮುಚ್ಚಿ ಹಾಕಿದಂತೆ ಈಗ ಕಾಂಗ್ರೆಸ್ ಸರ್ಕಾರ ವಿಶ್ವವಿದ್ಯಾಲಯಗಳನ್ನು ಮುಚ್ಚುತ್ತಿದೆ

ಬಿಜೆಪಿ ಸರ್ಕಾರದ ಅವಧಿಯ ವಿಶ್ವವಿದ್ಯಾಲಯಗಳು ಬಂದ್: ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ನಿರ್ಧಾರ- ಡಿ.ಕೆ ಶಿವಕುಮಾರ್
ಬಿಜೆಪಿ ಸರ್ಕಾರದ ಅವಧಿಯಲ್ಲಿ ಸ್ಥಾಪಿಸಲಾದ 10 ಹೊಸ ವಿಶ್ವವಿದ್ಯಾಲಯಗಳ ಪೈಕಿ ಒಂಬತ್ತು ವಿಶ್ವವಿದ್ಯಾಲಯಗಳನ್ನು ಸರ್ಕಾರ ಮುಚ್ಚಲಿದೆ ಎಂದು ಮೂಲಗಳು ಶುಕ್ರವಾರ ಖಚಿತಪಡಿಸಿವೆ.

ಬಿಜೆಪಿ ಸರ್ಕಾರದ ಅವಧಿಯಲ್ಲಿ ಸ್ಥಾಪನೆಯಾದ 9 ಹೊಸ ವಿಶ್ವವಿದ್ಯಾಲಯಗಳನ್ನು ಮುಚ್ಚಲು ಸಂಪುಟ ಉಪಸಮಿತಿ ನಿರ್ಧಾರ!
ವಿಶ್ವವಿದ್ಯಾಲಯಗಳ ಆರ್ಥಿಕ ಸ್ಥಿತಿಗತಿಯ ಪರಿಶೀಲನೆ ಕುರಿತು ಗುರುವಾರ ನಡೆಸಿದ ಮೊದಲ ಸಭೆಯಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅಧ್ಯಕ್ಷತೆಯ ಈ ಉಪಸಮಿತಿಯು ಈ ತೀರ್ಮಾನ ಕೈಗೊಂಡಿದೆ.

