ರಾಜ್ಯವಿ.ವಿ ಗಳ ಅಕಾಡೆಮಿಕ್ ಕೌನ್ಸಿಲ್, ಸಿಂಡಿಕೇಟ್ ಸಭೆ ನೇರ ಪ್ರಸಾರ ವ್ಯವಸ್ಥೆಗೆ ಡಿಸೆಂಬರ್ ನಲ್ಲಿ ಚಾಲನೆ: ಸಚಿವ ಅಶ್ವತ್ಥ್ ನಾರಾಯಣ್
ಮಾಜಿ ಪ್ರಧಾನಮಂತ್ರಿ ದಿವಂಗತ ಎ.ಬಿ. ವಾಜಪೇಯಿ ಅವರ ನೆನಪಿನಲ್ಲಿ ಡಿಸೆಂಬರ್ ತಿಂಗಳನ್ನು ‘ಸುಶಾಸನ ಮಾಸ’ ವನ್ನಾಗಿ ಆಚರಿಸಲಾಗುತ್ತಿದ್ದು, ತಮ್ಮ ವ್ಯಾಪ್ತಿಯ ಇಲಾಖೆಗಳಲ್ಲಿ ಅನೇಕ ಸುಧಾರಣೆಗಳನ್ನು ತರಲಾಗುತ್ತಿದೆ.