university

ವಿದೇಶಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಹೈದ್ರಾಬಾದ್ ವಿಶ್ವವಿದ್ಯಾಲಯದ ಪ್ರೊಫೆಸರ್ ಬಂಧನ
ವಿದೇಶಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಲು ಪ್ರಯತ್ನಿಸಿದ ಆರೋಪದ ಮೇರೆಗೆ ಹೈದ್ರಾಬಾದ್ ವಿಶ್ವವಿದ್ಯಾಲಯದ ಪ್ರೊಫೆಸರ್ ಒಬ್ಬರನ್ನು ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಪಂಜಾಬ್ ನ ಖಾಸಗಿ ವಿವಿ ಹಾಸ್ಟೆಲ್ ರೂಂನಲ್ಲಿ ಕೇರಳ ಮೂಲದ ವಿದ್ಯಾರ್ಥಿ ಆತ್ಮಹತ್ಯೆ: ಭಾರೀ ಪ್ರತಿಭಟನೆ
ರಾಜ್ಯದ ಜಲಂಧರ್ ಬಳಿಯ ಖಾಸಗಿ ವಿಶ್ವವಿದ್ಯಾಲಯದಲ್ಲಿ ನಿನ್ನೆ ಮಂಗಳವಾರ ತಡರಾತ್ರಿ ಕೇರಳದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ಬೆಳಕಿಗೆ ಬಂದಿದೆ.

ಚಂಡೀಗಡ ವಿವಿ ಹಾಸ್ಟೆಲ್ ವಿದ್ಯಾರ್ಥಿನಿಯರ ಖಾಸಗಿ ವಿಡಿಯೋ ಲೀಕ್: ನಟ ಸೋನು ಸೂದ್ ಹೇಳಿದ್ದು ಹೀಗೆ..
ಚಂಡೀಗಡ ವಿಶ್ವವಿದ್ಯಾಲಯದ ಹಾಸ್ಟೆಲ್ ವಿದ್ಯಾರ್ಥಿನಿಯರ ಆಕ್ಷೇಪಾರ್ಹ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ಸೋನು ಸೂದ್ ಪ್ರತಿಕ್ರಿಯಿಸಿದ್ದಾರೆ.

ಬಳಕೆಯಲ್ಲಿರುವ ಹಳೇ ವಿಶ್ವವಿದ್ಯಾಲಯವನ್ನೇ ಉದ್ಘಾಟಿಸಿದ ಪ್ರಧಾನಿ ಮೋದಿ: ಕಾಂಗ್ರೆಸ್ ಟೀಕೆ
ಬೆಂಗಳೂರು ವಿಶ್ವವಿದ್ಯಾಲಯದ ಆವರಣದಲ್ಲಿ ಈಗಾಗಾಲೇ ಭಾಗಶಃ ಕಾರ್ಯನಿರ್ವಹಣೆ ಮಾಡುತ್ತಿರುವ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ (ಬೇಸ್)ನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮತ್ತೊಮ್ಮೆ ಉದ್ಘಾಟನೆ ಮಾಡಿದ್ದಾರೆಂದು ಕಾಂಗ್ರೆಸ್ ಟೀಕಿಸಿದೆ.

ಕೋವಿಡ್-19 ಹಿನ್ನೆಲೆಯಲ್ಲಿ ಆನ್ ಲೈನ್ ಶಿಕ್ಷಣ: ಕರ್ನಾಟಕದ 4 ವಿಶ್ವವಿದ್ಯಾಲಯಗಳಿಗೆ ಯುಜಿಸಿ ಅನುಮತಿ
ಕರ್ನಾಟಕದಲ್ಲಿ 4 ವಿಶ್ವವಿದ್ಯಾಲಯಗಳಿಗೆ ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಸ್ನಾತಕೋತ್ತರ ಮತ್ತು ಪದವಿಗಳಿಗೆ ಆನ್ ಲೈನ್ ನಲ್ಲಿ ತರಗತಿ ನಡೆಸಲು ಯುಜಿಸಿ ಅನುಮತಿ ನೀಡಿದೆ.

ಕಾಬೂಲ್ ವಿಶ್ವವಿದ್ಯಾನಿಲಯದಲ್ಲಿ ಹೇಡಿತನದ ಉಗ್ರರ ದಾಳಿ: ಪ್ರಧಾನಿ ಮೋದಿ ತೀವ್ರ ಖಂಡನೆ
ಅಪ್ಘಾನಿಸ್ತಾನದ ಕಾಬೂಲ್ ವಿಶ್ವವಿದ್ಯಾನಿಲಯದಲ್ಲಿ ಉಗ್ರರ ದಾಳಿಯನ್ನು ತೀವ್ರವಾಗಿ ಖಂಡಿಸಿರುವ ಪ್ರಧಾನಿ ನರೇಂದ್ರ ಮೋದಿ, ಭಯೋತ್ಪಾದನೆ ವಿರುದ್ಧದ ಅಫ್ಘಾನಿಸ್ತಾನದ ಕೆಚ್ಚೆದೆಯ ಹೋರಾಟಕ್ಕೆ ಭಾರತ ಬೆಂಬಲ ನೀಡುವುದನ್ನು ಮುಂದುವರಿಸಲಿದೆ ಎಂದು ಹೇಳಿದ್ದಾರೆ.

ಕಾಬೂಲ್ ವಿಶ್ವವಿದ್ಯಾನಿಲಯದ ಮೇಲೆ ಉಗ್ರರ ಪೈಶಾಚಿಕ ದಾಳಿ: 20 ಮಂದಿ ಹತ್ಯೆ
ಅಪ್ಘಾನಿಸ್ತಾದ ರಾಜಧಾನಿ ಕಾಬೂಲ್ ನಲ್ಲಿರುವ ವಿಶ್ವವಿದ್ಯಾನಿಲಯದ ಮೇಲೆ ಉಗ್ರರು ಸೋಮವಾರ ನಡೆಸಿದ ದಾಳಿಯಲ್ಲಿ 20 ಮಂದಿ ಹತ್ಯೆಯಾಗಿದ್ದು, 40 ಮಂದಿ ಗಾಯಗೊಂಡಿರುವುದಾಗಿ ಮೂಲಗಳಿಂದ ತಿಳಿದುಬಂದಿದೆ.

ವಿವಿ ಉಪನ್ಯಾಸಕರು ಕರ್ತವ್ಯಕ್ಕೆ ಹಾಜರಾಗಲು ಸೂಚನೆ
ಉನ್ನತ ಶಿಕ್ಷಣ ಇಲಾಖೆಯಡಿಯ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳ ಬೋಧಕ ಸಿಬ್ಬಂದಿಗಳಿಗೆ ಕರ್ತವ್ಯಕ್ಕೆ ಹಾಜರಾಗುವಂತೆ ಸರ್ಕಾರ ಸುತ್ತೋಲೆ ಹೊರಡಿಸಿದೆ.

ಮೈಸೂರು ವಿವಿಗೆ 27ನೇ ಶ್ರೇಣಿ: ಸಚಿವ ಸೋಮಶೇಖರ್ ಅಭಿನಂದನೆ
ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ರ‍್ಯಾಂಕಿಂಗ್ ಫ್ರೇಮ್ ಪ್ರಶಸ್ತಿಗೆ ಮೈಸೂರು ವಿಶ್ವವಿದ್ಯಾಲಯ ಪಾತ್ರವಾಗಿದ್ದು, 27ನೇ ಶ್ರೇಣಿ (Rank) ಪಡೆದಿರುವುದು ಹೆಮ್ಮೆಯ ವಿಷಯವಾಗಿದೆ. ಈ ಮೂಲಕ ಮೈಸೂರು ವಿಶ್ವವಿದ್ಯಾಲಯಕ್ಕೆ ಮತ್ತೊಂದು ಗರಿ ಮೂಡಿದಂತಾಗಿರುವುದಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ.

