ದೇಶಜೆಎನ್ ಯು, ಜಾಮಿಯಾ ವಿವಿಗಳಲ್ಲಿ ಪಶ್ಚಿಮ ಉತ್ತರ ಪ್ರದೇಶದವರಿಗೆ ಶೇ. 10 ರಷ್ಟು ಮೀಸಲಾತಿ ಬೇಕು-ಕೇಂದ್ರ ಸಚಿವ
ಪಶ್ಚಿಮ ಉತ್ತರ ಪ್ರದೇಶದ ಅಭ್ಯರ್ಥಿಗಳಿಗೆ ಜವಹರ್ ಲಾಲ್ ನೆಹರು ಹಾಗೂ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದಲ್ಲಿ ಶೇಕಡಾ 10 ರಷ್ಟು ಮೀಸಲಾತಿ ನೀಡಿದರೆ ಯಾರೂ ಕೂಡಾ ರಾಷ್ಟ್ರ ವಿರೋಧಿ ಘೋಷಣೆ ಕೂಗುವುದಿಲ್ಲ ಎಂದು ಕೇಂದ್ರ ಸಚಿವ ಸಂಜೀವ್ ಬಾಲ್ಯನ್ ಹೇಳಿದ್ದಾರೆ.