ದೇಶದೆಹಲಿಯ ಇಸ್ರೇಲ್ ರಾಯಭಾರ ಕಚೇರಿ ಬಳಿ ಸ್ಫೋಟ: ಅಪರಿಚಿತ ವ್ಯಕ್ತಿಗಳ ವಿರುದ್ಧ ಕೇಸು ದಾಖಲು
ಮೊನ್ನೆ ಡಿಸೆಂಬರ್ 26 ರಂದು ದೆಹಲಿಯ ಇಸ್ರೇಲ್ ರಾಯಭಾರ ಕಚೇರಿ ಬಳಿ ನಡೆದ ಶಂಕಾಸ್ಪದ ಸ್ಫೋಟ ಪ್ರಕರಣದಲ್ಲಿ ತುಘಲಕ್ ರೋಡ್ ಪೊಲೀಸ್ ಠಾಣೆಯಲ್ಲಿ ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.