unlikely

ದೇಶದಲ್ಲಿ ದೊಡ್ಡದಾದ ಹೊಸ ಕೋವಿಡ್ ಅಲೆ ಬರುವ ಸಾಧ್ಯತೆಯಿಲ್ಲ: ತಜ್ಞರ ಹೇಳಿಕೆ
ಕೋವಿಡ್-2ನೇ ಅಲೆಯಂತಹ ವಿನಾಶಕಾರಿ ಅಲೆ ದೇಶದಲ್ಲಿ ಬರುವ ಸಾಧ್ಯತೆಯಿಲ್ಲ, ಆದರೆ, ಪ್ರಕರಣಗಳ ಸಂಖ್ಯೆ ಕಡಿಮೆಯಾದ ಮಾತ್ರಕ್ಕೆ ಸಾಂಕ್ರಾಮಿಕ ಈಗ ಅಂತ್ಯವಾಯಿತು ಅಂತಾ ಭಾವಿಸುವುದಕ್ಕೆ ಅರ್ಥವಿಲ್ಲ ಎಂದು ಅನೇಕ ತಜ್ಞರು ಶುಕ್ರವಾರ ಹೇಳಿದ್ದಾರೆ.

ಮುಂದುವರೆದ ಪಾಕ್ ಉದ್ಧಟತನ, ಎನ್ಎಸ್ಎ ಮಟ್ಟದ ಮಾತುಕತೆ ರದ್ದು ಸಾಧ್ಯತೆ
ಪಾಕಿಸ್ತಾನ ತನ್ನ ಉದ್ಧಟತನ ಮುಂದುವರೆಸಿದ ಹಿನ್ನೆಲೆಯಲ್ಲಿ ಭಾರತ ರಾಷ್ಟ್ರೀಯ ಭದ್ರತಾ ಸಲಹೆಗಾರರ ಮಟ್ಟದ ಸಭೆ(ಎನ್ಎಸ್ಎ)ಯನ್ನು ರದ್ದುಗೊಳಿಸುವ ಸಾಧ್ಯತೆ ಇದೆ.

