unlock 4

ಅನ್ಲಾಕ್ 4 ಎಫೆಕ್ಟ್?: ಮಹಾರಾಷ್ಟ್ರದಲ್ಲಿ ಒಂದೇ ದಿನ 20 ಸಾವಿರಕ್ಕೂ ಹೆಚ್ಚು ಹೊಸ ಪ್ರಕರಣಗಳು ವರದಿ
ಲಾಕ್‌ಡೌನ್ ನಿರ್ಬಂಧಗಳು ಸಡಿಲಗೊಂಡಂತೆ ಮಹಾರಾಷ್ಟ್ರದಲ್ಲಿ ಶನಿವಾರ ಒಂದೇ ದಿನ 20 ಸಾವಿರಕ್ಕೂ ಹೆಚ್ಚು ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ.

ಕೇಂದ್ರದಿಂದ ಅನ್ ಲಾಕ್ 4.0: ಸೆ. 7ರಿಂದ ದೇಶಾದ್ಯಂತ ಮೆಟ್ರೋ ರೈಲು ಓಪನ್, ಏನಿರುತ್ತೆ? ಏನಿರಲ್ಲ?
ಕೊರೋನಾ ಮಹಾಮಾರಿ ನಡುವೆಯೂ ಹಂತ ಹಂತವಾಗಿ ಸಹಜಸ್ಥಿತಿಗೆ ತರಲು ಕೇಂದ್ರ ಸರ್ಕಾರ ಅನ್ ಲಾಕ್ ಪ್ರಕ್ರಿಯೆಯನ್ನು ನಡೆಸಿಕೊಂಡು ಬರುತ್ತಿದೆ. ಅದೇ ರೀತಿ ಇದೀಗ ಸೆ.7ರಿಂದ ಮೆಟ್ರೋ ರೈಲು ಸೇವೆಗೆ ಅನುಮತಿ ನೀಡಿದೆ.

ಅನ್ ಲಾಕ್-4: ಸೆ. 1ರಿಂದ ಮೆಟ್ರೋ ರೈಲು ಸಂಚಾರ ಆರಂಭ ಸಾಧ್ಯತೆ
ಅನ್ ಲಾಕ್ -4 ಸೆಪ್ಟೆಂಬರ್ 1 ರಿಂದ ಆರಂಭವಾಗುತ್ತಿದ್ದು, ಈ ಹಂತದಲ್ಲಿ ಮೆಟ್ರೋ ರೈಲು ಸಂಚಾರ ಪುನರಾರಂಭವಾಗುವ ಸಾಧ್ಯತೆ ಇದೆ. ಆದರೆ ಶಾಲಾ, ಕಾಲೇಜ್ ಗಳನ್ನು ತೆರೆಯುವ ಸಾಧ್ಯತೆ ಇಲ್ಲ ಎಂದು ಸೋಮವಾರ ಅಧಿಕಾರಿಗಳು ತಿಳಿಸಿದ್ದಾರೆ.

