ದೇಶನೇತಾಜಿ ಸುಭಾಷ್ ಚಂದ್ರ ಬೋಸ್ ಜಯಂತಿ: 21 ಅಂಡಮಾನ್-ನಿಕೋಬಾರ್ ದ್ವೀಪಗಳಿಗೆ ಪರಮವೀರ ಚಕ್ರ ಪ್ರಶಸ್ತಿ ಪುರಸ್ಕೃತರ ಹೆಸರಿಟ್ಟ ಪ್ರಧಾನಿ ಮೋದಿ
ಪರಾಕ್ರಮ ದಿವಸ ಅಂಗವಾಗಿ 21 ಪರಮ ವೀರ ಚಕ್ರ ಪ್ರಶಸ್ತಿ ಪುರಸ್ಕೃತರ ಹೆಸರುಗಳನ್ನು ಅಂಡಮಾನ್ ನಿಕೋಬಾರ್ ನ ಅತಿದೊಡ್ಡ ಹೆಸರು ಇಡದಿರುವ ದ್ವೀಪಗಳಿಗೆ ಹೆಸರಿಡುವ ಕಾರ್ಯಕ್ರಮದಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿ ಅನಾವರಣಗೊಳಿಸಿದರು.