Unnao rape

Unnao rape case: ಆರೋಪಿ ಶಿಕ್ಷೆ ಅಮಾನತು ವಿರೋಧಿಸಿ ಪ್ರತಿಭಟನೆ; ಸಂತ್ರಸ್ತೆ, ತಾಯಿ ಮೇಲೆ ಪೊಲೀಸರ ಬಲಪ್ರಯೋಗ, ಸುದ್ದಿಗೋಷ್ಠಿಗೂ ತಡೆ! Video
ಬುಧವಾರ ದೆಹಲಿಯ ಭದ್ರತಾ ಸಿಬ್ಬಂದಿ ಉನ್ನಾವ್ ಅತ್ಯಾಚಾರ ಸಂತ್ರಸ್ತೆ ಮತ್ತು ಆಕೆಯ ತಾಯಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡದಂತೆ ತಡೆದರು.

ಉನ್ನಾವೋ ಅತ್ಯಾಚಾರ: ಸಿಬಿಐ ತರಾಟೆಗೆ ತೆಗೆದುಕೊಂಡ ನ್ಯಾಯಾಲಯ!
ಉನ್ನಾವೋ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾರ್ಚ್ ಶೀಟ್ ಸಲ್ಲಿಸುವಲ್ಲಿ ವಿಳಂಬ ಮಾಡಿರುವ ತನಿಖಾ ಸಂಸ್ಥೆ ಸಿಬಿಐಯನ್ನು ತೀಸ್ ಹಜಾರಿ ನ್ಯಾಯಾಲಯ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ.

ಉನ್ನಾವೋ ಅತ್ಯಾಚಾರ ಸಂತ್ರಸ್ತೆ ಸಾವು ಪ್ರಕರಣ: 7 ಪೊಲೀಸರ ಅಮಾನತು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಗೆ ಆರೋಪಿಗಳೇ ಬೆಂಕಿ ಹಚ್ಚಿ ಕೊಂದ ಘಟನೆ ಸಂಬಂಧ ಏಳು ಪೊಲೀಸರನ್ನು ಅಮಾನತುಗೊಳಿಸಲಾಗಿದೆ.

ಮದುವೆ ಆಮಿಷವೊಡ್ಡಿ 2 ತಿಂಗಳು ಲೈಂಗಿಕ ಗುಲಾಮಗಿರಿಯಲ್ಲಿರಿಸಿದ! ಉನ್ನಾವೋ ಸಂತ್ರಸ್ಥೆಯಿಂದ ಆಘಾತಕಾರಿ ಮಾಹಿತಿ
ಆಕೆಗೆ ಪ್ರೀತಿಸುವುದಾಗಿ ಹೇಳಿ ವಂಚಿಸಲಾಗಿತ್ತು. ಅವಳನ್ನು ಲೈಂಗಿಕ ಗುಲಾಮಳನ್ನಾಗಿ ಮಾಡಿ ಸೆರೆಯಲ್ಲಿಟ್ಟಿದ್ದಲ್ಲದೆ ಪದೇ ಪದೇ ಅತ್ಯಾಚಾರಕ್ಕೊಳಗಾದ ನಂತರ, ಆಕೆಯ ವೀಡಿಯೊಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡಲಾಗುವುದು ಎಂಬ ಬೆದರಿಕೆಯೊಂದಿಗೆ ಆಕೆಯನ್ನು ಹೊರಗಟ್ಟಲಾಗಿದೆ- ಇದು ಉನ್ನಾವೋ ಅತ್ಯಾಚಾರ ಸಂತ್ರಸ್ಥೆ ಹೇಳಿಕೆಯಲ್ಲಿ ವಿವರಿಸಿದ ಸತ್ಯ!.

ಉನ್ನಾವೋ ರೇಪ್ ಸಂತ್ರಸ್ತೆ ಅಪಘಾತ ಪ್ರಕರಣ: ಸಿಬಿಐಗೆ 2 ವಾರ ಕಾಲಾವಕಾಶ
ಕಳೆದ ತಿಂಗಳು ರಾಯ್ ಬರೇಲಿಯಲ್ಲಿ ಉನ್ನಾವ್ ಅತ್ಯಾಚಾರ ಸಂತ್ರಸ್ತೆ ಸಂಚರಿಸುತ್ತಿದ್ದ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ತನಿಖೆ ಪೂರ್ಣಗೊಳಿಸಲು ಸಿಬಿಐ ಗೆ 2 ವಾರಗಳ ಕಾಲಾವಕಾಶ ನೀಡಲಾಗಿದೆ....

ಉನ್ನಾವೋ ಅತ್ಯಾಚಾರ ಸಂತ್ರಸ್ತೆ ವಿರುದ್ಧ ಪ್ರಕರಣ: ವರದಿ ಕೇಳಲು ನಿರಾಕರಿಸಿದ ಸುಪ್ರೀಂ ಕೋರ್ಟ್
ಉನ್ನಾವೋ ಅತ್ಯಾಚಾರ ಸಂತ್ರಸ್ತೆ ಹಾಗೂ ಆಕೆಯ ಕುಟುಂಬ ಸದಸ್ಯರ ವಿರುದ್ಧ ದಾಖಲಾದ 20 ಪ್ರಕರಣಗಳ ಬಗ್ಗೆ ವರದಿ ಕೇಳುವುದಕ್ಕೆ...

ಉನ್ನಾವೋ ಅತ್ಯಾಚಾರ :ಬಿಜೆಪಿ ಶಾಸಕ ಕುಲದೀಪ್ ಸಿಂಗ್ ವಿರುದ್ಧ ಸಿಬಿಐ ಚಾರ್ಜ್ ಶೀಟ್ ದಾಖಲು
ಉನ್ನಾವೋ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗರ್ ವಿರುದ್ಧ ಸಿಬಿಐ ಇಂದು ಚಾರ್ಚ್ ಶೀಟ್ ದಾಖಲಿಸಿದೆ.

ಉನ್ನಾವೋ ಅತ್ಯಾಚಾರ: ಬಿಜೆಪಿ ಶಾಸಕ ಸೆಂಗಾರ್ ಮೂರು ದಿನ ಸಿಬಿಐ ವಶಕ್ಕೆ
ಉನ್ನಾವೋ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಉತ್ತರ ಪ್ರದೇಶ ಭಾರತೀಯ ಜನತಾ ಪಕ್ಷ (ಬಿಜೆಪಿ) ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಅವರನ್ನು ಮೂರು ದಿನಗಳ ಕಾಲ ಸಿಬಿಐಅ ವಶಕ್ಕೆ ಪಡೆಯಲಾಗಿದೆ.

ಕತುವಾ, ಉನ್ನಾವೋ ಅತ್ಯಾಚಾರ ಪ್ರಕರಣಗಳಿಗೆ ವಿಪಕ್ಷಗಳು ಜಾತಿಯ ಬಣ್ಣ ನೀಡುತ್ತಿವೆ: ಬಿಜೆಪಿ
ಕತುವಾ ಹಾಗೂ ಉನ್ನಾವೋ ಅತ್ಯಾಚಾರ ಪ್ರಕರಣಗಳಿಗೆ ವಿರೋಧ ಪಕ್ಷಗಳು ಜಾತಿಯ ಬಣ್ಣ ನೀಡುತ್ತಿವೆ ಎಂದು ಬಿಜೆಪಿ...

