Unnao

ಉನ್ನಾವೋ: ಕಳೆದೊಂದು ವರ್ಷದಿಂದ ಅತ್ಯಾಚಾರ ಸಂತ್ರಸ್ತೆ ಕುಟುಂಬಕ್ಕೆ ಬೆದರಿಕೆ, ಆರೋಪಿಗಳಿಗೆ ಬಿಜೆಪಿ ನಂಟು-ಪ್ರಿಯಾಂಕಾ
ದೇಶ

ಉನ್ನಾವೋ: ಕಳೆದೊಂದು ವರ್ಷದಿಂದ ಅತ್ಯಾಚಾರ ಸಂತ್ರಸ್ತೆ ಕುಟುಂಬಕ್ಕೆ ಬೆದರಿಕೆ, ಆರೋಪಿಗಳಿಗೆ ಬಿಜೆಪಿ ನಂಟು-ಪ್ರಿಯಾಂಕಾ

 ಅತ್ಯಾಚಾರ ಸಂತ್ರಸ್ತೆ ಮೃತಪಟ್ಟ ನಂತರ ಉತ್ತರ ಪ್ರದೇಶದಲ್ಲಿನ ಉನ್ನಾವೋಗೆ ಇಂದು ಭೇಟಿ ನೀಡಿ, ಕುಟುಂಬ ಸದಸ್ಯರನ್ನು ಭೇಟಿ ಮಾಡಿದ  ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ, ಅತ್ಯಾಚಾರ ಸಂತ್ರಸ್ತೆಗೆ ಬೆಂಕಿ ಹಚ್ಚಿ ಕೊಂದ ಕಿರಾತಕರಿಗೆ ಬಿಜೆಪಿ  ನಂಟಿದೆ ಎಂದು ಆರೋಪಿಸಿದರು. 

ಮಹಿಳೆಯರ ಮೇಲಿನ ದೌರ್ಜನ್ಯ ತಡೆಯಲು ಉ.ಪ್ರದೇಶ ಸರ್ಕಾರ ಏನು ಮಾಡುತ್ತಿದೆ: ಪ್ರಿಯಾಂಕಾ ಗಾಂಧಿ ಪ್ರಶ್ನೆ
ದೇಶ

ಮಹಿಳೆಯರ ಮೇಲಿನ ದೌರ್ಜನ್ಯ ತಡೆಯಲು ಉ.ಪ್ರದೇಶ ಸರ್ಕಾರ ಏನು ಮಾಡುತ್ತಿದೆ: ಪ್ರಿಯಾಂಕಾ ಗಾಂಧಿ ಪ್ರಶ್ನೆ

ಉತ್ತರಪ್ರದೇಶದಲ್ಲಿ ಪ್ರತೀನಿತ್ಯ ಮಹಿಳೆಯರ ಮೇಲೆ ದೌರ್ಜನ್ಯ ನಡೆಯುತ್ತಿದ್ದು, ಇಂತಹ ದೌರ್ಜನ್ಯ ತಡೆಯಲು ರಾಜ್ಯ ಸರ್ಕಾರ ಏನು ಮಾಡುತ್ತಿದೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿಯವರು ಶನಿವಾರ ಪ್ರಶ್ನಿಸಿದ್ದಾರೆ. 

ಹೇಳಲು ಏನೂ ಇಲ್ಲ, ಅತ್ಯಾಚಾರಿಗಳು ಮರಣದಂಡನೆಗೆ ಅರ್ಹರು: ಉನ್ನಾವೋ ಅತ್ಯಾಚಾರ ಸಂತ್ರಸ್ತೆ ಸಹೋದರ
ದೇಶ

ಹೇಳಲು ಏನೂ ಇಲ್ಲ, ಅತ್ಯಾಚಾರಿಗಳು ಮರಣದಂಡನೆಗೆ ಅರ್ಹರು: ಉನ್ನಾವೋ ಅತ್ಯಾಚಾರ ಸಂತ್ರಸ್ತೆ ಸಹೋದರ

ಇನ್ನು ಹೇಳಲು ಏನೂ ಇಲ್ಲ, ಅತ್ಯಾಚಾರಿಗಳು ಮರಣದಂಡನೆಗೆ ಅರ್ಹರು ಎಂದು ಅಸುನೀಗಿದ ಉನ್ನಾವೋ ಅತ್ಯಾಚಾರ ಸಂತ್ರಸ್ತೆ ಸಹೋದರ ಹೇಳಿದ್ದಾರೆ. 

ಉನ್ನಾವೋ ಬಳಿಕ ಬುಲಂದ್'ಶೆಹರ್'ನಲ್ಲಿ ಕಾಮುಕರ ಅಟ್ಟಹಾಸ: ಒತ್ತೆಯಾಳಾಗಿರಿಸಿಕೊಂಡು ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ
ದೇಶ

ಉನ್ನಾವೋ ಬಳಿಕ ಬುಲಂದ್'ಶೆಹರ್'ನಲ್ಲಿ ಕಾಮುಕರ ಅಟ್ಟಹಾಸ: ಒತ್ತೆಯಾಳಾಗಿರಿಸಿಕೊಂಡು ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ

ಉತ್ತರಪ್ರದೇಶದಲ್ಲಿ ಕಾಮುಕರ ಅಟ್ಟಹಾಸ ಹೆಚ್ಚಾಗಿದ್ದು, ಉನ್ನಾವೋ ಬಳಿಕ ಇದೀಗ ಬುಲಂದ್ ಶೆಹರ್ ನಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವುದು ಬೆಳಕಿಗೆ ಬಂದಿದೆ. 

ಹೈದರಾಬಾದ್ ಎನ್ಕೌಂಟರ್ ನಂತೆ ಉನ್ನಾವೋ ಅತ್ಯಾಚಾರಿಗಳಿಗೂ ಗುಂಡಿಕ್ಕಿ: ನೆಟ್ಟಿಗರ ಆಕ್ರೋಶ 
ದೇಶ

ಹೈದರಾಬಾದ್ ಎನ್ಕೌಂಟರ್ ನಂತೆ ಉನ್ನಾವೋ ಅತ್ಯಾಚಾರಿಗಳಿಗೂ ಗುಂಡಿಕ್ಕಿ: ನೆಟ್ಟಿಗರ ಆಕ್ರೋಶ 

ಉನ್ನಾವೋ ಅತ್ಯಾಚಾರದ ಆರೋಪಿಗಳನ್ನು ಸಹ ಹೈದರಾಬಾದ್ ಎನ್ ಕೌಂಟರ್ ಮಾದರಿಯಲ್ಲೇ ಗುಂಡಿಟ್ಟು ಹತ್ಯೆ ಮಾಡಬೇಕು ಎಂಬ ಆಕ್ರೋಶ, ಕೂಗು ಎಲ್ಲ ಕಡೆ ವ್ಯಕ್ತವಾಗಿದೆ.

ಉನ್ನಾವೋ ಪ್ರಕರಣದ ಅತ್ಯಾಚಾರಿಗಳನ್ನು ತಿಂಗಳೊಳಗೆ ಗಲ್ಲಿಗೇರಿಸಿ: ಸ್ವಾತಿ ಮಾಲಿವಾಲ್
ದೇಶ

ಉನ್ನಾವೋ ಪ್ರಕರಣದ ಅತ್ಯಾಚಾರಿಗಳನ್ನು ತಿಂಗಳೊಳಗೆ ಗಲ್ಲಿಗೇರಿಸಿ: ಸ್ವಾತಿ ಮಾಲಿವಾಲ್

ಉನ್ನಾವೋ ಅತ್ಯಾಚಾರ ಪ್ರಕರಣದ ವಿಚಾರಣೆಯನ್ನು ಒಂದು ತಿಂಗಳಲ್ಲೆ ಮುಗಿಸಿ, ನಂತರ ತಪ್ಪಿತಸ್ಥರನ್ನು ಗಲ್ಲಿಗೇರಿಸಬೇಕೆಂದು ದೆಹಲಿ ಮಹಿಳಾ ಆಯೋಗದ ಮುಖ್ಯಸ್ಥೆ ಸ್ವಾತಿ ಮಾಲಿವಾಲ್ ಅವರು ಆಗ್ರಹಪಡಿಸಿದ್ದಾರೆ.

ಹೈದರಾಬಾದ್ ರೀತಿ ನಮಗೂ ನ್ಯಾಯ ಒದಗಿಸಿ: ಉನ್ನಾವೋ ಅತ್ಯಾಚಾರ ಸಂತ್ರಸ್ತೆ ತಂದೆ ಆಗ್ರಹ
ದೇಶ

ಹೈದರಾಬಾದ್ ರೀತಿ ನಮಗೂ ನ್ಯಾಯ ಒದಗಿಸಿ: ಉನ್ನಾವೋ ಅತ್ಯಾಚಾರ ಸಂತ್ರಸ್ತೆ ತಂದೆ ಆಗ್ರಹ

ಪಶುವೈದ್ಯೆ ಪ್ರಿಯಾಂಕಾ ರೆಡ್ಡಿ ಮೇಲೆ ಅತ್ಯಾಚಾರ ನಡೆಸಿದ ಕೀಚಕರ ಸಂಹಾರದಂತೆಯೇ ನನ್ನ ಮಗಳ ಮೇಲೆ ಅಟ್ಟಹಾಸ ಮೆರೆದ ಕಾಮುಕರನ್ನೂ ಸಂಹಾರ ಮಾಡಿ ಎಂದು ಉನ್ನಾವೋ ಅತ್ಯಾಚಾರ ಸಂತ್ರಸ್ತೆ ತಂದೆ ಆಗ್ರಹಿಸಿದ್ದಾರೆ. 

ಉಳಿಯಲಿಲ್ಲ ಉನ್ನಾವೋ ಅತ್ಯಾಚಾರ ಸಂತ್ರಸ್ತೆ: ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದ ಯುವತಿ
ದೇಶ

ಉಳಿಯಲಿಲ್ಲ ಉನ್ನಾವೋ ಅತ್ಯಾಚಾರ ಸಂತ್ರಸ್ತೆ: ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದ ಯುವತಿ

ಶೇ.90 ರಷ್ಟು ಸುಟ್ಟ ಗಾಯಗಳಿಂದ ಬಳಲುತ್ತಿದ್ದ ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ  ಶುಕ್ರವಾರ ತಡರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾಳೆ. 

ಉನ್ನಾವೋ ಅತ್ಯಾಚಾರ ಪ್ರಕರಣ: ಸಿಬಿಐ ತನಿಖೆಗೆ ಆರೋಪಿ ಸಹೋದರಿ ಒತ್ತಾಯ
ದೇಶ

ಉನ್ನಾವೋ ಅತ್ಯಾಚಾರ ಪ್ರಕರಣ: ಸಿಬಿಐ ತನಿಖೆಗೆ ಆರೋಪಿ ಸಹೋದರಿ ಒತ್ತಾಯ

ಉತ್ತರ ಪ್ರದೇಶದಲ್ಲಿನ ಉನ್ನಾವೋ ಜಿಲ್ಲೆಯಲ್ಲಿ ಗುರುವಾರ ನಡೆದ ಅತ್ಯಾಚಾರ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಪ್ರಮುಖ ಆರೋಪಿಯ ಸಹೋದರಿ ಒತ್ತಾಯಿಸಿದ್ದಾಳೆ