Unnao

ಉನ್ನಾವೋ, ಕತುವಾ ಅತ್ಯಾಚಾರ ಪ್ರಕರಣ; ನ್ಯಾಯ ದೊರಕಿಸಿಕೊಡುವಂತೆ ಬಾಲಿವುಡ್ ಆಗ್ರಹ
ಉನ್ನಾವೋ ಹಾಗೂ ಕತುವಾದಲ್ಲಿ ನಡೆದ ಅತ್ಯಾಚಾರ ಪ್ರಕರಣಗಳಿಗೆ ತೀವ್ರ ಆಕ್ರೋಶಗಳನ್ನು ವ್ಯಕ್ತಪಡಿಸಿರುವ ಬಾಲಿವುಡ್, ನ್ಯಾಯ ದೊರಕಿಸಿಕೊಡುವಂತೆ ಸರ್ಕಾರಕ್ಕೆ ಆಗ್ರಹಿಸುತ್ತಿದೆ...

ಕತುವಾ, ಉನ್ನಾವೊ ಅತ್ಯಾಚಾರ ಪ್ರಕರಣ: ಬೆಂಗಳೂರಿಗರ ಮೌನ ಪ್ರತಿಭಟನೆ
ಕತುವಾ ಮತ್ತು ಉನ್ನಾವೊದಲ್ಲಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ ಪ್ರಕರಣಕ್ಕೆ ...

ಅಪರಾಧಿಗಳನ್ನು ಬಿಡುವುದಿಲ್ಲ: ಉನ್ನಾವೊ, ಕಥುವಾ ಅತ್ಯಾಚಾರ ಪ್ರಕರಣಗಳ ಬಗ್ಗೆ ಮೌನ ಮುರಿದ ಪ್ರಧಾನಿ
ಉನ್ನಾವೊ, ಕಥುವಾ ಅತ್ಯಾಚಾರ ಪ್ರಕರಣಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮೌನ ಮುರಿದಿದ್ದು, ಅಪರಾಧಿಗಳನ್ನು ಬಿಡುವುದಿಲ್ಲ, ನಮ್ಮ ಹೆಣ್ಣು ಮಕ್ಕಳಿಗೆ ಖಂಡಿತವಾಗಿಯೂ ನ್ಯಾಯ ಸಿಗುತ್ತದೆ ಎಂದು ಭರವಸೆ

ಉನ್ನಾವೊ ಅತ್ಯಾಚಾರ ಪ್ರಕರಣ: ಬಿಜೆಪಿ ಶಾಸಕನ ಬಂಧನ ಕುರಿತು ಅಲಹಾಬಾದ್ ಹೈಕೋರ್ಟ್ ನಿರ್ಧಾರ ನಾಳೆ
ಉನ್ನಾವೊ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಶಾಸಕ ಕುಲದೀಪ್ ಸಿಂಗ್ ಸೆಂಗರ್ ನನ್ನು ಇಲ್ಲಿಯವರೆಗೂ ಏಕೆ ಬಂದಿಸಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಇಲ್ಲಿನ ರಾಜ್ಯಸರ್ಕಾರದ ಪರ ವಕೀಲರನ್ನು ಪ್ರಶ್ನಿಸಿದೆ.

ಉನ್ನಾವೊ ಅತ್ಯಾಚಾರ ಸಂತ್ರಸ್ತೆ ತಂದೆಯ ಮೃತದೇಹದ ಅಂತ್ಯಸಂಸ್ಕಾರ ಮಾಡದಂತೆ ಹೈಕೋರ್ಟ್ ಸೂಚನೆ
ಉನ್ನಾವೊ ಸಾಮೂಹಿಕ ಅತ್ಯಾಚಾರದ ಸಂತ್ರಸ್ತೆ ತಂದೆಯ ಮೃತದೇಹದ ಅಂತ್ಯಸಂಸ್ಕಾರ ಇನ್ನೂ ಆಗದಿದ್ದರೆ ಅಂತ್ಯಸಂಸ್ಕಾರ ಮಾಡದಂತೆ ಅಲಹಾಬಾದ್ ಹೈಕೋರ್ಟ್ ಸೂಚನೆ ನೀಡಿದೆ.

ಉನ್ನಾವೊ ಅತ್ಯಾಚಾರ ಪ್ರಕರಣ: ಅಲಹಾಬಾದ್ ಹೈ ಕೋರ್ಟ್ ನಿಂದ ಸ್ವಯಂಪ್ರೇರಿತ ದೂರು ದಾಖಲು
ಉತ್ತರ ಪ್ರದೇಶದ ಉನ್ನಾವ್ ಜಿಲ್ಲೆಯ ಅತ್ಯಾಚಾರ ಹಾಗೂ ಸಂತ್ರಸ್ತೆಯ ತಂದೆಯ ಸಾವು ಪ್ರಕರಣದ ಬಗ್ಗೆ ಅಲಹಾಬಾದ್ ಹೈಕೋರ್ಟ್ ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡಿದೆ.

ಉತ್ತರ ಪ್ರದೇಶದ ಹೆದ್ದಾರಿಯಲ್ಲಿ ಲ್ಯಾಂಡ್ ಆದ ಸೇನಾ ಯುದ್ಧ ವಿಮಾನಗಳು!
ಭಾರತೀಯ ವಾಯುಪಡೆಯ ಯುದ್ಧ ವಿಮಾನಗಳ ಇಳಿಕೆಗೆ ಅನುವು ಮಾಡಿಕೊಡುವ ಸೌಲಭ್ಯ ಹೊಂದಿರುವ ಉನ್ನತ ಮಟ್ಟದ ಆಗ್ರಾ–ಲಖನೌ ಎಕ್ಸ್‌ಪ್ರೆಸ್ ಹೆದ್ದಾರಿಯನ್ನು ಸೋಮವಾರ ಲೋಕಾರ್ಪಣೆ ಮಾಡಲಾಯಿತು.


