unnatural death

ವಿದ್ಯಾರ್ಥಿಗಳ ಆತ್ಮಹತ್ಯೆ, ಅಸಹಜ ಸಾವು ಸಂಭವಿಸಿದರೆ ಪೊಲೀಸರಿಗೆ ಕಡ್ಡಾಯ ಮಾಹಿತಿ ನೀಡಬೇಕು: ಕಾಲೇಜುಗಳಿಗೆ ಸರ್ಕಾರ ಆದೇಶ
ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (NCRB) ಪ್ರಕಟಿಸುವ ವಾರ್ಷಿಕ ವಿದ್ಯಾರ್ಥಿ ಆತ್ಮಹತ್ಯೆ ಅಂಕಿ-ಅಂಶಗಳ ಪ್ರಕಾರ, ವಿದ್ಯಾರ್ಥಿ ಆತ್ಮಹತ್ಯೆಗಳ ಸಂಖ್ಯೆಯಲ್ಲಿ ಕರ್ನಾಟಕ ಮುಂಚೂಣಿ ರಾಜ್ಯಗಳಲ್ಲಿ ಒಂದಾಗಿದೆ.

ರೋಹಿತ್ ತಿವಾರಿ ಸಾವು ಅಸ್ವಾಭಾವಿಕ: ಪೋಸ್ಟ್ ಮಾರ್ಟಂ ವರದಿ; ಕೊಲೆ ಪ್ರಕರಣ ದಾಖಲು
ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ದಿ. ಎನ್.ಡಿ.ತಿವಾರಿ ಅವರ ಪುತ್ರ ರೋಹಿತ್ ಶೇಖರ್ ತಿವಾರಿ ಸಾವು ಅಸ್ವಾಭಾವಿಕ ಎಂದು ಮರಣೋತ್ತರ ಪರೀಕ್ಷಾ ವರದಿ...

5 ವರ್ಷದಲ್ಲಿ 48 ಕೈದಿಗಳ ಅಸಹಜ ಸಾವು; ಹೈಕೋರ್ಟ್'ಗೆ ಸರ್ಕಾರ ಮಾಹಿತಿ
ರಾಜ್ಯದ ವಿವಿಧ ಕಾರಾಗೃಹಗಳಲ್ಲಿ 2012ರಿಂದ 2017ರ ಅ.31ರ ಅವಧಿಯಲ್ಲಿ ಒಟ್ಟು 48 ಕೈದಿಗಳು ಅಸಹಜವಾಗಿ ರಾಜ್ಯ ಸರ್ಕಾರ ಹೈಕೋರ್ಟ್'ಗೆ ಸೋಮವಾರ ಮಾಹಿತಿ ನೀಡಿದೆ...

ಜೈಲಿನಲ್ಲಿ ಅಸಹಜವಾಗಿ ಸಾವನ್ನಪ್ಪಿದ ಕೈದಿಗಳ ಲೆಕ್ಕ ನೀಡಿ: ಸರ್ಕಾರಕ್ಕೆ ಹೈಕೋರ್ಟ್
ರಾಜ್ಯದ ಜೈಲುಗಳಲ್ಲಿ ಸಂಭವಿಸಿದ ವಿಚಾರಣಾಧೀನ ಕೈದಿಗಳು ಹಾಗೂ ಸಜಾ ಬಂಧಿಗಳ ಅಸಹಜ ಸಾವು ಪ್ರಕರಣಗಳ ಅಂಕಿ-ಅಂಶ ಕಲೆ ಹಾಕಿ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೋಮವಾರ ಸೂಚನೆ ನೀಡಿದೆ...

ಜಯಚಾಮರಾಜ ಒಡೆಯರ್ ಅವರದ್ದು ಅಸಹಜ ಸಾವು: ಪ್ರೊ.ನಂಜರಾಜ ಅರಸ್
ಅಂದಿನ ಮೈಸೂರು ಸಂಸ್ಥಾನದ ಕೊನೆಯ ರಾಜರಾಗಿದ್ದ ಜಯಚಾಮರಾಜ ಒಡೆಯರ್ ಅವರ ಮರಣೋತ್ತರ ಪರೀಕ್ಷೆ ನಡೆದಿದ್ದರೆ ಅದು ಅಸಹಜ ಸಾವು ಎಂಬುದು ಗೊತ್ತಾಗುತ್ತಿತ್ತು ಎನ್ನುವ ಮೂಲಕ ಇತಿಹಾಸ ತಜ್ಞ ಪ್ರೊ.ಪಿ.ವಿ.ನಂಜರಾಜ ಅರಸ್ ವಿವಾದವೊಂದನ್ನು ಹುಟ್ಟುಹಾಕಿದ್ದಾರೆ...

