ರಾಜಕೀಯರಾಜ್ಯಸಭಾ ಚುನಾವಣೆ: ಬಿಜೆಪಿಯ ಕೆ. ನಾರಾಯಣ್ ಅವಿರೋಧ ಆಯ್ಕೆ ಬಹುತೇಕ ಖಚಿತ
ಅಶೋಕ್ ಗಸ್ತಿಯವರ ನಿಧನದಿಂದ ತೆರವಾದ ರಾಜ್ಯಸಭಾ ಸ್ಥಾನಕ್ಕೆ ಬಿಜೆಪಿ ಕೆ ನಾರಾಯಣ್ ಅವರನ್ನು ಅಭ್ಯರ್ಥಿಯನ್ನಾಗಿ ಮಾಡಿದ್ದು ಅವಿರೋಧವಾಗಿ ಅವರು ಆಯ್ಕೆಯಾಗುವ ಸಾಧ್ಯತೆಯಿದೆ. ನಿನ್ನೆ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿತ್ತು. ಇಬ್ಬರು ನಾಮಪತ್ರ ಸಲ್ಲಿಸಿದ್ದಾರೆ.