ದೇಶಲೋಕಸಭಾ ಚುನಾವಣೆಗೂ ಮೊದಲೇ ಖಾತೆ ತೆರೆದ ಬಿಜೆಪಿ: ಸೂರತ್ ಕ್ಷೇತ್ರದ ಅಭ್ಯರ್ಥಿ ಅವಿರೋಧ ಆಯ್ಕೆ
ಕಾಂಗ್ರೆಸ್ ಅಭ್ಯರ್ಥಿಯ ನಾಮಪತ್ರ ತಿರಸ್ಕೃತ ಹಾಗೂ 8 ಅಭ್ಯರ್ಥಿಗಳು ಕಣದಿಂದ ಹಿಂದೆ ಸರಿದ ಕಾರಣ ಗುಜರಾತ್ನ ಸೂರತ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮುಖೇಶ್ ದಲಾಲ್ ಅವಿರೋಧವಾಗಿ ಲೋಕಸಭೆಗೆ ಆಯ್ಕೆಯಾಗಿದ್ದಾರೆ ಎಂದು ಬಿಜೆಪಿ ಹೇಳಿದೆ.