unorganised sector

ಅಸಂಘಟಿತ ವಲಯದ ಕಾರ್ಮಿಕರ ಕಲ್ಯಾಣಕ್ಕಾಗಿ ಇಂಧನದ ಮೇಲೆ ಸೆಸ್ ವಿಧಿಸಲು CMಗೆ ಪ್ರಸ್ತಾವನೆ: ಸಂತೋಷ್ ಲಾಡ್
ತುರ್ತು ಪರಿಸ್ಥಿತಿಗಳು ಅಥವಾ ದುರಂತಗಳ ಸಮಯದಲ್ಲಿ ಅಸಂಘಟಿತ ವಲಯದ ಕಾರ್ಮಿಕರಿಗೆ ಹೆಚ್ಚಿನ ಕಲ್ಯಾಣ ಯೋಜನೆಗಳನ್ನು ರೂಪಿಸಲು ಮತ್ತು ಹೆಚ್ಚಿನ ಪರಿಹಾರವನ್ನು ನೀಡಲು ಇಲಾಖೆಗೆ ಸಹಾಯ ಮಾಡುತ್ತದೆ.

ಅಸಂಘಟಿತ ವಲಯದ ಕಾರ್ಮಿಕರ ಮಕ್ಕಳಿಗೆ ಕೇಂದ್ರದಿಂದ ವಿದ್ಯಾರ್ಥಿವೇತನ: ಅರ್ಜಿ ಆಹ್ವಾನ
2024-25ನೇ ಶೈಕ್ಷಣಿಕ ವರ್ಷಕ್ಕೆ ವಿದ್ಯಾರ್ಥಿಗಳ ಶಿಕ್ಷಣ, ಆರೋಗ್ಯ ಮತ್ತು ವಸತಿಗಾಗಿ ಸರ್ಕಾರವು ಹಣಕಾಸಿನ ನೆರವು ನೀಡುತ್ತಿದೆ.

ಅಸಂಘಟಿತ ವಲಯದ ಕಾರ್ಮಿಕರಿಗೆ ಗ್ರಾಚ್ಯುಟಿ ಸೇರಿ ಹಲವು ನಿರ್ಧಾರಗಳಿಗೆ ಸಚಿವ ಸಂಪುಟ ಒಪ್ಪಿಗೆ
ಅಸಂಘಟಿತ ವಲಯದ ಕಾರ್ಮಿಕರು ಪ್ರಯೋಜನಗಳನ್ನು ಪಡೆಯುವುದನ್ನು ಖಚಿತಪಡಿಸಿಕೊಳ್ಳಲು ಗ್ರಾಚ್ಯುಟಿ ಪಾವತಿ ಕಾಯ್ದೆ 2024ನ್ನು ಜಾರಿಗೆ ತರುವ ಕಾರ್ಮಿಕ ಇಲಾಖೆಯ ಪ್ರಸ್ತಾವನೆಗೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ.

ಕೆಲಸ ಇಲ್ಲ, ಕೈಯಲ್ಲಿ ಹಣವಿಲ್ಲ: ಅಸಂಘಟಿತ ವಲಯ ಕಾರ್ಮಿಕರ ಕಷ್ಟ ಕೇಳೋರಿಲ್ಲ, ಇದು ಕೊರೋನಾ ಎಫೆಕ್ಟ್!
ಕೊರೋನಾ ಲಾಕ್ ಡೌನ್ ನಂತರ ಉಂಟಾಗಿರುವ ಆರ್ಥಿಕ ದುಸ್ಥಿತಿ ಅಸಂಘಟಿತ ವಲಯ ಕಾರ್ಮಿಕರ ಮೇಲೆ ತೀವ್ರವಾಗಿ ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ಪರಿಣಾಮ ಬೀರುತ್ತಿದೆ. ಅಸಂಘಟಿತ ವಲಯಗಳಲ್ಲಿ ದುಡಿಯುತ್ತಿರುವ ಲಕ್ಷಾಂತರ ಕಾರ್ಮಿಕರು ಉದ್ಯೋಗವಿಲ್ಲದೆ, ಕೈಯಲ್ಲಿ ಕಾಸಿಲ್ಲದೆ ತಮ್ಮ ಊರುಗಳಿಗೆ ಹಿಂತಿರುಗಿದ್ದಾರೆ.

ಅಸಂಘಟಿತ ವಲಯದ ಕಾರ್ಮಿಕರ ನೆರವಿಗೆ ಧಾವಿಸಿ: ಸರ್ಕಾರಕ್ಕೆ ಕಾಂಗ್ರೆಸ್ ಆಗ್ರಹ
ಸಂಕಷ್ಟದ ಸಂದರ್ಭದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅಸಂಘಟಿತ ಕಾರ್ಮಿಕರ ನೆರವಿಗೆ ಧಾವಿಸದೇ ನಿರ್ಲಕ್ಷ್ಯ ತೋರುತ್ತಿರುವುದು ಖಂಡನೀಯ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕನಿಷ್ಠ ವೇತನ ಕಾಯ್ದೆಯಡಿ ಅಸಂಘಟಿತ ವಲಯ; ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ
ದೇಶದ ಅಪಾರ ಸಂಖ್ಯೆಯಲ್ಲಿ ಕಾರ್ಮಿಕ ವರ್ಗದವರಿಗೆ ಅನುಕೂಲವಾಗಲು ಸರ್ಕಾರ ಸದ್ಯದಲ್ಲಿಯೇ ...

ಮನೆಗೆಲಸದವರಿಗೆ ಉದ್ಯೋಗ ಭದ್ರತೆ
ಮನೆಗೆಲಸ, ತೋಟದ ಮಾಲಿ, ಚಾಲಕರನ್ನು ಬೇಕೆಂದಾಗ ಕರೆದು ಕೆಲಸ ಮಾಡಿಸಿಕೊಳ್ಳುವುದು ಇನ್ನು ಬಹಳ ದಿನ ನಡೆಯಲಾರದು! ಏಕೆಂದರೆ...

