ದೇಶದ ತ್ರೈಮಾಸಿಕ ಜಿಡಿಪಿ ಮಹಾಕುಸಿತಕ್ಕೆ, ಕೇಂದ್ರ ಅಡ್ಡಕಸುಬಿ ಆರ್ಥಿಕ ನಿರ್ವಹಣೆ ಕಾರಣ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಆರೋಪ ಮಾಡಿದ್ದಾರೆ.