ರಾಜ್ಯಕಾಯ್ದಿರಿಸದ ಟಿಕೆಟ್ ಖರೀದಿಗೆ UTS ಆಪ್ ಬಳಕೆ ಮಾಡಲು ಬೆಂಗಳೂರು ರೈಲ್ವೆ ವಿಭಾಗದಿಂದ ಅಭಿಯಾನ
ಸಾಲು ಸಾಲು ರಜೆ ದಿನಗಳು ಹಾಗೂ ಹಬ್ಬದ ದಿನಗಳಲ್ಲಿ ರೈಲ್ವೆ ನಿಲ್ದಾಣಗಳಲ್ಲಿ ಪ್ರಯಾಣಿಕರು ಸರತಿ ಸಾಲಿನಲ್ಲಿ ನಿಲ್ಲುವುದನ್ನು ತಪ್ಪಿಸಲು ಕಾಯ್ದಿರಿಸದ ಟಿಕೆಟ್ ಖರೀದಿಗೆ ಆಪ್ ಬಳಕೆ ಮಾಡುವ ಅವಕಾಶವನ್ನು ರೈಲ್ವೆ ಇಲಾಖೆ ಕಲ್ಪಿಸಿದೆ.