ದೇಶ'ಅಶಿಸ್ತಿನ ವರ್ತನೆ' ಲೋಕಸಭೆಯಿಂದ ಅಧೀರ್ ರಂಜನ್ ಚೌಧರಿ ಅಮಾನತು!
ಲೋಕಸಭೆಯ ವಿರೋಧ ಪಕ್ಷದ ನಾಯಕ ಮತ್ತು ಕಾಂಗ್ರೆಸ್ ಸಂಸದ ಅಧೀರ್ ರಂಜನ್ ಚೌಧರಿ ಅವರನ್ನು 'ಅಶಿಸ್ತಿನ' ನಡವಳಿಕೆಗಾಗಿ ಲೋಕಸಭೆಯಿಂದ ಅಮಾನತುಗೊಳಿಸಲಾಗಿದೆ. ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರು ಅಮಾನತು ನಿರ್ಣಯವನ್ನು ಮಂಡಿಸಿದರು.