ದೇಶದುರ್ವರ್ತನೆ ತೋರಿ, ವಿಮಾನ ವಿಳಂಬಕ್ಕೆ ಕಾರಣವಾಗುವ ಪ್ರಯಾಣಿಕರಿಗೆ 15 ಲಕ್ಷ ರೂ. ದಂಡ!
ಶಿವಸೇನೆ ಸಂಸದ ರವೀಂದ್ರ ಗಾಯಕ್ವಾಡ್ ಪ್ರಕರಣದ ನಂತರ ವಿಮಾನದಲ್ಲಿ ಅಶಿಸ್ತಿನಿಂದ ನಡೆದುಕೊಳ್ಳುವ ಪ್ರಯಾಣಿಕರ ಆಟಾಟೋಪವನ್ನು ನಿಯಂತ್ರಿಸುವುದಕ್ಕೆ ಏರ್ ಇಂಡಿಯಾ ಹಾಗೂ ಭಾರತ ಸರ್ಕಾರ ಮತ್ತಷ್ಟು ಕಠಿಣ ನಿಯಮಗಳನ್ನು ರೂಪಿಸುತ್ತಿವೆ.