unruly passenger

ಗೋವಾ-ದೆಹಲಿ ವಿಮಾನದಲ್ಲಿ ಪ್ರಯಾಣಿಕನಿಂದ ಏರ್ ಇಂಡಿಯಾ ಸಿಬ್ಬಂದಿಗೆ ಥಳಿತ
ಕಳೆದ ಕೆಲವು ತಿಂಗಳುಗಳಲ್ಲಿ ವಿಮಾನಗಳಲ್ಲಿ ಪ್ರಯಾಣಿಕರು ಅಸಭ್ಯವಾಗಿ ವರ್ತಿಸುವ ಮೂಲಕ ಇತರ ಜನರಿಗೆ ತೊಂದರೆ ನೀಡುವ ಇಂತಹ ಅನೇಕ ಪ್ರಕರಣಗಳು ಮುನ್ನೆಲೆಗೆ ಬಂದಿವೆ. ಏರ್ ಇಂಡಿಯಾದ ಗೋವಾ-ದೆಹಲಿ ವಿಮಾನದಲ್ಲಿ ಅಂತಹ ಒಂದು ಪ್ರಕರಣ ಕಂಡುಬಂದಿದೆ.

ಸಿಬ್ಬಂದಿಗೆ ಥಳಿಸಿದ ಪ್ರಯಾಣಿಕ: ಲಂಡನ್ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಮತ್ತೆ ದೆಹಲಿಗೆ ವಾಪಸ್
ವಿಮಾನ ಸಿಬ್ಬಂದಿಯೊಂದಿಗೆ ಪ್ರಯಾಣಿಕರೊಬ್ಬರು ಜಗಳವಾಡಿ ಥಳಿಸಿದ ಪರಿಣಾಮ ಲಂಡನ್ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನವು ಮತ್ತೆ ದೆಹಲಿಗೆ ವಾಪಸ್ ಬಂದಿಳಿದಿದೆ.

