ದೇಶದೆಹಲಿ ಮಹಿಳೆಯರಿಗೆ ಅತ್ಯಂತ ಅಸುರಕ್ಷಿತ, ಪ್ರತಿದಿನ 2 ಅತ್ಯಾಚಾರ; ಮೂರನೇ ಸ್ಥಾನದಲ್ಲಿ ಬೆಂಗಳೂರು: ಎನ್ಸಿಆರ್ಬಿ
ದೇಶದಾದ್ಯಂತ ಮಹಿಳೆಯರಿಗೆ ಅತ್ಯಂತ ಅಸುರಕ್ಷಿತ ಮೆಟ್ರೋಪಾಲಿಟನ್ ನಗರ ದೆಹಲಿ ಎಂದು ರಾಷ್ಟ್ರ ರಾಜಧಾನಿ ಕುಖ್ಯಾತಿಗೆ ಪಾತ್ರವಾಗಿದೆ. ಇಲ್ಲಿ ಕಳೆದ ವರ್ಷ ಪ್ರತಿದಿನ ಇಬ್ಬರು ಅಪ್ರಾಪ್ತೆಯರ ಮೇಲೆ ಅತ್ಯಾಚಾರ ನಡೆದಿದೆ ಎಂದು ಎನ್ಸಿಆರ್ಬಿಯ ಇತ್ತೀಚಿನ ವರದಿ ತಿಳಿಸಿದೆ.