ರಾಜ್ಯKarnataka: ಸೌಂದರ್ಯ ವರ್ಧಕಗಳು ಸೇರಿ 15 ಔಷಧಿಗಳಿಗೆ ಆರೋಗ್ಯ ಇಲಾಖೆ ನಿಷೇಧ!
ಜ್ವರಕ್ಕೆ ಬಳಕೆ ಮಾಡುವ ಪ್ಯಾರಾಸಿಟಮೋಲ್, ಮೈಸೂರು ಮೂಲದ ಓ ಶಾಂತಿ ಗೋಲ್ಡ್ ಕುಂಕುಮ್ ಸೇರಿದಂತೆ ಹಲವು ಉತ್ಪನ್ನಗಳಿವೆ. ಅಸುರಕ್ಷಿತ ಉತ್ಪನ್ನಗಳ ಉತ್ಪಾದನೆ, ಮಾರಾಟ ಮತ್ತು ಬಳಕೆಯನ್ನು ನಿಷೇಧಿಸಲಾಗಿದೆ ಎಂದು ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದೆ.