ದೇಶಸಂಪತ್ತಿನ ದುರಾಸೆ ಭ್ರಷ್ಟಾಚಾರ ಕ್ಯಾನ್ಸರ್ನಂತೆ ಬೆಳೆಯಲು ಅನುಕೂಲ ಮಾಡಿಕೊಟ್ಟಿದೆ: ಸುಪ್ರೀಂ ಕೋರ್ಟ್
ಸಂಪತ್ತಿನ ದುರಾಸೆ ಭ್ರಷ್ಟಾಚಾರವನ್ನು ಕ್ಯಾನ್ಸರ್ ನಂತೆ ಬೆಳೆಯಲು ಅನುಕೂಲ ಮಾಡಿಕೊಟ್ಟಿದೆ ಮತ್ತು ಮತ್ತು ಸಾಂವಿಧಾನಿಕ ನ್ಯಾಯಾಲಯಗಳು ಭ್ರಷ್ಟಾಚಾರದ ಬಗ್ಗೆ ಶೂನ್ಯ ಸಹಿಷ್ಣುತೆಯನ್ನು ತೋರಿಸಲು ಮತ್ತು ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ದೇಶದ ಜನರಿಗೆ ಕರ್ತವ್ಯ ಬದ್ಧವಾಗಿವೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.