UNSC

2 ಭಾರತೀಯರನ್ನು ಉಗ್ರರೆಂದು ಗುರುತಿಸುವ ಪ್ರಯತ್ನ ವಿಫಲ: ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಪಾಕಿಸ್ತಾನಕ್ಕೆ ತೀವ್ರ ಮುಖಭಂಗ
ವಿದೇಶ

2 ಭಾರತೀಯರನ್ನು ಉಗ್ರರೆಂದು ಗುರುತಿಸುವ ಪ್ರಯತ್ನ ವಿಫಲ: ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಪಾಕಿಸ್ತಾನಕ್ಕೆ ತೀವ್ರ ಮುಖಭಂಗ

ಅಂತಾರಾಷ್ಟ್ರೀಯವಾಗಿ ಭಾರತದ ಮಾನ ಹರಾಜು ಹಾಕಬೇಕು ಎಂದು ಹವಣಿಸುತ್ತಿರುವ ಪಾಕಿಸ್ತಾನಕ್ಕೆ ತನ್ನದೇ ಬಾಣ ತಿರುಗುಬಾಣವಾಗಿದ್ದು, ಇಬ್ಬರು ಭಾರತೀಯರನ್ನು ಉಗ್ರರೆಂದು ಗುರುತಿಸುವ ಅದರ ಸತತ ಪ್ರಯತ್ನ ವಿಫಲವಾಗಿದೆ. ಆ ಮೂಲಕ ಮತ್ತೊಮ್ಮೆ ಪಾಕಿಸ್ತಾನಕ್ಕೆ ಜಾಗತಿಕ ಮಟ್ಟದಲ್ಲಿ  ತೀವ್ರ ಮುಖಭಂಗವಾಗಿದೆ.

ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಬದಲಾವಣೆಗೆ ಆಗ್ರಹಿಸಿ ಭಾರತ ಸೇರಿದಂತೆ ಜಿ-4 ರಾಷ್ಟ್ರಗಳ ಪತ್ರ!
ವಿದೇಶ

ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಬದಲಾವಣೆಗೆ ಆಗ್ರಹಿಸಿ ಭಾರತ ಸೇರಿದಂತೆ ಜಿ-4 ರಾಷ್ಟ್ರಗಳ ಪತ್ರ!

ಜಾಗತಿಕವಾಗಿ ಪ್ರಾಬಲ್ಯ ಮೆರೆಯಲು ಇನ್ನಿಲ್ಲದ ಪ್ರಯತ್ನ ಮಾಡತ್ತಿರುವ ಚೀನಾವನ್ನು ನಿಯಂತ್ರಿಸುವ ಭಾರತ ಸೇರಿದಂತೆ ಜಿ-4 ರಾಷ್ಟ್ರಗಳ ವಿಶ್ವಸಂಸ್ಥೆಗೆ ಪತ್ರ ಬರೆದಿದ್ದು, ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಬದಲಾವಣೆಗೆ ಆಗ್ರಹಿಸಿವೆ.

ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಶಾಶ್ವತ ಸದಸ್ಯತ್ವಕ್ಕೆ ಬಿಡೆನ್‌ ನೆರವು: ರಿಚರ್ಡ್ ವರ್ಮಾ
ವಿದೇಶ

ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಶಾಶ್ವತ ಸದಸ್ಯತ್ವಕ್ಕೆ ಬಿಡೆನ್‌ ನೆರವು: ರಿಚರ್ಡ್ ವರ್ಮಾ

ಅಮೆರಿಕದ ಮುಂದಿನ ಅಧ್ಯಕ್ಷರಾಗಿ ಜೋ ಬಿಡೆನ್ ಅವರು ಆಯ್ಕೆಯಾದರೆ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಶಾಶ್ವತ ಸದಸ್ಯತ್ವ ಕೊಡಿಸುವ ಕುರಿತು ನೆರವು ನೀಡಲಿದೆ ಎಂದು ಭಾರತಕ್ಕೆ ಅಮೆರಿಕದ ರಾಯಭಾರಿಯಾಗಿದ್ದ ರಿಚರ್ಡ್‌ ವರ್ಮಾ ಹೇಳಿದ್ದಾರೆ.

'ಕಾಶ್ಮೀರ ವಿವಾದ ಭಾರತದ ಆಂತರಿಕ ವಿಷಯ': ಪಾಕಿಸ್ತಾನ ಪ್ರಸ್ತಾಪ ತಿರಸ್ಕರಿಸಿದ ವಿಶ್ವಸಂಸ್ಥೆ 
ವಿದೇಶ

'ಕಾಶ್ಮೀರ ವಿವಾದ ಭಾರತದ ಆಂತರಿಕ ವಿಷಯ': ಪಾಕಿಸ್ತಾನ ಪ್ರಸ್ತಾಪ ತಿರಸ್ಕರಿಸಿದ ವಿಶ್ವಸಂಸ್ಥೆ 

ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಕಾಶ್ಮೀರ ವಿವಾದವನ್ನು ಎತ್ತಲು ಪ್ರಯತ್ನಿಸುತ್ತಿರುವ ಪಾಕಿಸ್ತಾನ ವಿರುದ್ಧ ಭಾರತ ಮತ್ತೊಮ್ಮೆ ಛಾಟಿಯೇಟು ಬೀಸಿದೆ.

ಕಾಶ್ಮೀರದ ವಿಷಯದಲ್ಲಿ ಮತ್ತೊಮ್ಮೆ ಮುಖಭಂಗಕ್ಕೆ ಒಳಗಾದ ಪಾಕ್! 
ವಿದೇಶ

ಕಾಶ್ಮೀರದ ವಿಷಯದಲ್ಲಿ ಮತ್ತೊಮ್ಮೆ ಮುಖಭಂಗಕ್ಕೆ ಒಳಗಾದ ಪಾಕ್! 

ಕಾಶ್ಮೀರದ ವಿಷಯದಲ್ಲಿ ವಿಶ್ವಸಮುದಾಯದೆದುರು ಮತ್ತೊಮ್ಮೆ ಪಾಕಿಸ್ತಾನ ಎಡವಿದೆ.

ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಮತ್ತೊಂದು ಮುನ್ನಡೆ!
ವಿದೇಶ

ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಮತ್ತೊಂದು ಮುನ್ನಡೆ!

ವಿಶ್ವಸಂಸ್ಥೆ ಭದ್ರತಾ ಸಂಸ್ಥೆಯಲ್ಲಿ ಭಾರತಕ್ಕೆ ಮತ್ತೊಂದು ಮುನ್ನಡೆ ದೊರೆತಿದೆ. 

ಭಾರತವಿಲ್ಲದೆ ವಿಶ್ವಸಂಸ್ಥೆ ವಿಶ್ವಾಸಾರ್ಹತೆಗೆ ಧಕ್ಕೆ: ಜೈಶಂಕರ್
ವಿದೇಶ

ಭಾರತವಿಲ್ಲದೆ ವಿಶ್ವಸಂಸ್ಥೆ ವಿಶ್ವಾಸಾರ್ಹತೆಗೆ ಧಕ್ಕೆ: ಜೈಶಂಕರ್

ವಿಶ್ವಸಂಸ್ಥೆಯ ಭದ್ರತಾ ಸಮಿತಿಯಲ್ಲಿ ಖಾಯಂ ಸದಸ್ಯತ್ವ ಪಡೆಯುವ ಎಲ್ಲ ಅರ್ಹತೆ ಭಾರತಕ್ಕೆ ಇದೆ. ಭಾರತದ ಇಲ್ಲದೆಯೇ ವಿಶ್ವಸಂಸ್ಥೆಯ ವಿಶ್ವಾಸಾರ್ಹತೆಗೂ ಧಕ್ಕೆಯುಂಟಾಗುತ್ತದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಡಾ ಎಸ್‌ ಜೈಶಂಕರ್‌ ಹೇಳಿದ್ದಾರೆ.

ವಿಶ್ವಸಂಸ್ಥೆ ಭದ್ರತಾ ಮಂಡಳಿಯ ಶಾಶ್ವತ ಸದಸ್ಯತ್ವಕ್ಕೆ ಭಾರತ, ಬ್ರೆಜಿಲ್, ಜರ್ಮನಿ, ಜಪಾನ್ ಯತ್ನ
ವಿದೇಶ

ವಿಶ್ವಸಂಸ್ಥೆ ಭದ್ರತಾ ಮಂಡಳಿಯ ಶಾಶ್ವತ ಸದಸ್ಯತ್ವಕ್ಕೆ ಭಾರತ, ಬ್ರೆಜಿಲ್, ಜರ್ಮನಿ, ಜಪಾನ್ ಯತ್ನ

ವಿಶ್ವಸಂಸ್ಥೆ ಭದ್ರತಾ ಮಂಡಳಿಯ ಶಾಶ್ವತ ಸದಸ್ಯತ್ವಕ್ಕೆ ಭಾರತ, ಬ್ರೆಜಿಲ್, ಜರ್ಮನಿ, ಜಪಾನ್ ರಾಷ್ಟ್ರಗಳು ಪ್ರಯತ್ನಿಸಿವೆ. 

ಉಗ್ರ ಹಫೀಜ್ ಸಯೀದ್ ಕುರಿತ ಪಾಕಿಸ್ತಾನದ ಮನವಿಗೆ ವಿಶ್ವಸಂಸ್ಥೆ ಅನುಮೋದನೆ 
ವಿದೇಶ

ಉಗ್ರ ಹಫೀಜ್ ಸಯೀದ್ ಕುರಿತ ಪಾಕಿಸ್ತಾನದ ಮನವಿಗೆ ವಿಶ್ವಸಂಸ್ಥೆ ಅನುಮೋದನೆ 

ಜಾಗತಿಕ ಮಟ್ಟದ ಭಯೋತ್ಪಾದಕ ಹಫೀಜ್ ಸಯೀದ್  ಪರವಾಗಿ ಪಾಕಿಸ್ತಾನ ಸಲ್ಲಿಸಿದ್ದ ಮನವಿಗೆ ವಿಶ್ವಸಂಸ್ಥೆ ಭದ್ರತಾ ಮಂಡಳಿ ಅನುಮೋದನೆ ನೀಡಿದೆ.